ಮುಂಬೈ: ಕಂಜುಮಾರ್ಗ್‌ನ ಬಹುಮಹಡಿ ವಸತಿ ಕಟ್ಟಡದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ 10 ಅಗ್ನಿಶಾಮಕ ದಳಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಮುಂಬೈನ ಕಂಜುರ್‌ಮಾರ್ಗ್‌ನಲ್ಲಿರುವ ಎನ್‌ಜಿ ರಾಯಲ್ ಪಾರ್ಕ್ ಪ್ರದೇಶದಲ್ಲಿ ಈ ಅನಾಹುತ ಸಂಭವಿಸಿದ್ದು, ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇದನ್ನೂ ಓದಿ: ರಾಷ್ಟ್ರೀಯ ವಿಜ್ಞಾನ ದಿನ: ವಿಜ್ಞಾನಿಗಳು, ವಿಜ್ಞಾನ ಉತ್ಸಾಹಿಗಳಿಗೆ ಶುಭಕೋರಿದ ಮೋದಿ
ಹತ್ತು ಅಂತಸ್ತಿನ ವಸತಿ ಕಟ್ಟಡದಲ್ಲಿ ಎರಡನೇ ಬಾರಿಗೆ ಈ ಅನಾಹುತ ಜರುಗಿದೆ. ಈ ಬೆಂಕಿ ಕಟ್ಟಡದ 9 ನೇ ಮತ್ತು 10 ನೇ ಮಹಡಿಗೆ ಆವರಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.