ETV Bharat / bharat

ಸ್ಯಾಮ್‌ಸಂಗ್ ಸರ್ವೀಸ್ ಸೆಂಟರ್​ನಲ್ಲಿ ಬೆಂಕಿ..! - ಸ್ಯಾಮ್‌ಸಂಗ್ ಸೇವಾ ಕೇಂದ್ರ

ಮುಂಬೈ ಕಂಜುರ್‌ಮಾರ್ಗ್‌ನಲ್ಲಿರುವ ಸ್ಯಾಮ್‌ಸಂಗ್ ಸೇವಾ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 10 ರಿಂದ 12 ವಾಹನಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಸ್ಯಾಮ್‌ಸಂಗ್ ಸರ್ವೀಸ್ ಸೆಂಟರ್​ನಲ್ಲಿ ಬೆಂಕಿ.
ಸ್ಯಾಮ್‌ಸಂಗ್ ಸರ್ವೀಸ್ ಸೆಂಟರ್​ನಲ್ಲಿ ಬೆಂಕಿ.
author img

By

Published : Nov 16, 2021, 8:28 AM IST

ಮುಂಬೈ (ಮಹಾರಾಷ್ಟ್ರ): ಮುಂಬೈ ಕಂಜುರ್‌ ಮಾರ್ಗ್‌ನಲ್ಲಿರುವ ಸ್ಯಾಮ್‌ಸಂಗ್ ಸೇವಾ ಕೇಂದ್ರದಲ್ಲಿ (Samsung Service Centre) ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

ಸ್ಥಳಕ್ಕೆ 10 ರಿಂದ 12 ವಾಹನಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದು, ಸ್ಥಳೀಯ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಪುಸ್ತಕದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ: ಮಾಜಿ ಕೇಂದ್ರ ಸಚಿವ ಖುರ್ಷಿದ್ ನಿವಾಸಕ್ಕೆ ಬೆಂಕಿ

ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಇನ್ನೂ ಬೆಂಕಿಯ ಜ್ವಾಲೆ ನಂದಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.