ಮುಂಬೈ : ಎಲ್ಗಾರ್ ಪ್ರಕರಣ ಸಂಬಂಧ ವರವರ ರಾವ್, ಅರುಣ್ ಫೆರೇರಾ, ವೆರ್ನಾನ್ ಗೊನ್ಸಾಲ್ವೆಸ್ ಅವರ ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಮುಂಬೈ ಹೈಕೋರ್ಟ್ ತಿರಸ್ಕರಿಸಿದೆ.
ಭೀಮಾ ಕೊರೆಂಗಾವ್ ಪ್ರಕರಣದ ಈ ಆರೋಪಿಗಳು ಡಿಸೆಂಬರ್ 2021ರ ಹೈಕೋರ್ಟ್‌ನ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎನ್‌ಜೆ ಜಮಾದಾರ್ ಅವರ ಪೀಠ ವಿಚಾರಣೆ ನಡೆಸಿ ಅರ್ಜಿಯನ್ನು ತಿರಸ್ಕರಿಸಿದೆ.
ಇದನ್ನೂ ಓದಿ: ಮಧುಗಿರಿ ಕೋರ್ಟ್ನಿಂದ ಜಾಮೀನು ರಹಿತ ವಾರಂಟ್ : ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವರವರ ರಾವ್