ETV Bharat / bharat

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೊಟ್ಟ ಮುಸ್ಲಿಂ ಯುವತಿ ಮೇಲೆ ಹಲ್ಲೆ - ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಂ ಕುಟುಂಬದಿಂದ ಹಣ

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಮುಸ್ಲಿಂ ಮುಖಂಡ ಮೋರ್ಚಾ ಮಿಸಾಲ್ ಮೆಹಂದಿ ಅವರು, ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಂತ್ರಸ್ತೆಯ ಕುಟುಂಬಕ್ಕೆ ಬೆದರಿಕೆ ಹಾಕಲಾಗುತ್ತಿದೆ ಎಂದಿದ್ದಾರೆ..

Tasleem Fatima
ತಸ್ಲೀಮ್ ಫಾತಿಮಾ
author img

By

Published : Mar 14, 2021, 10:14 PM IST

ಬಿಜ್ನೋರ್ : ಉತ್ತರಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ನಿರ್ಮಾಣಕ್ಕಾಗಿ ಹಣವನ್ನು ದಾನ ಮಾಡಿದ ಮುಸ್ಲಿಂ ಕುಟುಂಬವೊಂದರ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸಂತ್ರಸ್ತೆ ತಸ್ಲೀಮ್ ಫಾತಿಮಾ

ಬಿಜ್ನೋರ್‌ನ ನಹ್ತೌರ್ ನಿವಾಸಿ ತಸ್ಲೀಮ್ ಫಾತಿಮಾ ಅವರು ರಾಮ ಮಂದಿರ ನಿರ್ಮಾಣಕ್ಕಾಗಿ ಸುಮಾರು ₹21,000 ದಾನವಾಗಿ ನೀಡಿದ್ದಾರೆ. ಇದು ತಮ್ಮ ಸಮುದಾಯದ ಜನರ ಕೋಪಕ್ಕೆ ಕಾರಣವಾಗಿದ್ದು, ಹಲ್ಲೆಯವರೆಗೆ ತಲುಪಿದೆ ಎಂದು ವರದಿಗಳು ತಿಳಿಸಿವೆ.

Muslim family assaulted for donating for Ram temple
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿರುವ ರಶೀದಿ

ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಸಂತ್ರಸ್ತೆ ಫಾತಿಮಾ, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ನಾನು ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ.

ಓದಿ: 20 ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆ : ಸೂರತ್​ನಲ್ಲಿ ಕಾಲೇಜು ಸೇರಿ 2 ಶಾಲೆ ಬಂದ್​

ಈ ಬಗ್ಗೆ ಮಾತನಾಡಿದ ರಾಷ್ಟ್ರೀಯ ಮುಸ್ಲಿಂ ಮುಖಂಡ ಮೋರ್ಚಾ ಮಿಸಾಲ್ ಮೆಹಂದಿ ಅವರು, ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಂತ್ರಸ್ತೆಯ ಕುಟುಂಬಕ್ಕೆ ಬೆದರಿಕೆ ಹಾಕಲಾಗುತ್ತಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.