ETV Bharat / bharat

ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ: ಆಘಾತ ವ್ಯಕ್ತಪಡಿಸಿದ ನ್ಯಾಯಮೂರ್ತಿ ಎನ್ ವಿ ರಮಣ - ಲೂಧಿಯಾನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ ಪ್ರಕರಣ

ಲೂಧಿಯಾನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿನ ಸ್ಫೋಟದ ಘಟನೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್ ವಿ ರಮಣ ಆಘಾತ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿ ಎನ್ ವಿ ರಮಣ
ನ್ಯಾಯಮೂರ್ತಿ ಎನ್ ವಿ ರಮಣ
author img

By

Published : Dec 23, 2021, 7:58 PM IST

ಹೈದರಾಬಾದ್: ಲೂಧಿಯಾನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಇಂದು ಸಂಭವಿಸಿದ ಸ್ಫೋಟದ ಘಟನೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಎನ್ ವಿ ರಮಣ ಆಘಾತ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯ ಸಂಕೀರ್ಣಗಳಲ್ಲಿ ಸಾಕಷ್ಟು ಭದ್ರತೆಯ ಕೊರತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ನ್ಯಾಯಾಲಯ ಸಂಕೀರ್ಣಗಳು ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನು ಜಾರಿ ಸಂಸ್ಥೆಗಳು ಅಗತ್ಯ ಗಮನ ಹರಿಸುತ್ತವೆ. ದೇಶಾದ್ಯಂತ ಇಂತಹ ಘಟನೆಗಳು ತ್ವರಿತಗತಿಯಲ್ಲಿ ಸಂಭವಿಸುತ್ತಿರುವುದು ಆತಂಕಕಾರಿ ಪ್ರವೃತ್ತಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನ ಸಿವಿಲ್ ನ್ಯಾಯಾಧೀಶರ ಮಗ ಈಗ ಸ್ಥಳೀಯ ಅಂಗನವಾಡಿ ವಿದ್ಯಾರ್ಥಿ

ನ್ಯಾಯಮೂರ್ತಿ ರಮಣ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರವಿಶಂಕರ್ ಝಾ ಅವರಿಗೆ ಕರೆ ಮಾಡಿ ಬೆಳವಣಿಗೆ ಬಗ್ಗೆ ವಿಚಾರಿಸಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ನ್ಯಾಯಮೂರ್ತಿ ರಮಣ, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.