ETV Bharat / bharat

ತಮಿಳುನಾಡು ವಿಧಾನಸಭೆ ಫೈಟ್​​: ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಘೋಷಣೆ!

ತಮಿಳುನಾಡಿನಲ್ಲಿ ನಡೆಯಲಿರುವ ಚುನಾವಣೆಗೋಸ್ಕರ ಭಾರತೀಯ ಜನತಾ ಪಾರ್ಟಿ ಆಡಳಿತ ಪಕ್ಷ ಎಐಎಡಿಎಂಕೆ ಜತೆ ಮೈತ್ರಿ ಮಾಡಿಕೊಂಡಿದೆ.

author img

By

Published : Jan 30, 2021, 9:22 PM IST

Jagat Prakash Nadda
Jagat Prakash Nadda

ಚೆನ್ನೈ: ಇದೇ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿಯಾಗಿ ಸ್ಪರ್ಧೆ ಮಾಡಲಿದ್ದು, ಅದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಈ ಘೋಷಣೆ ಮಾಡಿದ್ದಾರೆ.

  • #WATCH | "I would like to share with you and declare here that the BJP has decided that in the coming times, BJP along with AIADMK & other like-minded parties will contest the elections," says JP Nadda, BJP National president at a rally in Madurai, Tamil Nadu pic.twitter.com/zA0I3BzUNt

    — ANI (@ANI) January 30, 2021 " class="align-text-top noRightClick twitterSection" data=" ">

ತಮಿಳುನಾಡಿನ ಮಧುರೈನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿದ್ದ ವೇಳೆ ಜೆ.ಪಿ.ನಡ್ಡಾ ಈ ಮಾಹಿತಿ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ತಮಿಳುನಾಡಿನ ಪುದುಚೇರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನಡ್ಡಾ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: ಸುಶಾಂತ್​ ಸಿಂಗ್​ ಸಂಬಂಧಿ ಮೇಲೆ ಗುಂಡಿನ ದಾಳಿ: ಮೂವರು ದುಷ್ಕರ್ಮಿಗಳಿಂದ ಕೃತ್ಯ!

ತಮಿಳುನಾಡಿನಲ್ಲಿ ಸದ್ಯ ಎಐಎಡಿಕೆ ಪಕ್ಷ ಆಡಳಿತ ನಡೆಸುತ್ತಿದ್ದು, ಪಳನಿಸ್ವಾಮಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 234 ಸ್ಥಾನ ಹೊಂದಿರುವ ತಮಿಳುನಾಡಿನಲ್ಲಿ ಏಪ್ರಿಲ್​- ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.