ETV Bharat / bharat

ಶಾಲಿಮಾರ್ ಎಕ್ಸ್​ಪ್ರೆಸ್​​ ಲಗೇಜ್ ಬೋಗಿಗೆ ಬೆಂಕಿ: ಪ್ರಯಾಣಿಕರು ಪಾರು

ನಾಸಿಕ್ ಬಳಿ ಶಾಲಿಮಾರ್ ಎಲ್​​ಟಿಟಿ ಎಕ್ಸ್ ಪ್ರೆಸ್​​ನ ಲಗೇಜ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಗೇಜ್ ಬೋಗಿಯನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ಪ್ರಯಾಣಿಕರ ಬೋಗಿಗಳ ಮೇಲೆ ಯಾವುದೇ ಪರಿಣಾಮವಾಗಿಲ್ಲ ಎಂದು ಎಂದು ಕೇಂದ್ರ ರೈಲ್ವೆ ಇಲಾಖೆ ಹೇಳಿದೆ.

Nashik Express baggage compartment catches fire: Passengers escape
author img

By

Published : Nov 5, 2022, 11:43 AM IST

ನಾಸಿಕ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಸಿಕ್ ಬಳಿ ಶಾಲಿಮಾರ್ ಎಲ್‌ಟಿಟಿ ಎಕ್ಸ್‌ಪ್ರೆಸ್‌ ರೈಲಿನ ಲಗೇಜ್ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಬೆಳಗ್ಗೆ 8.43ಕ್ಕೆ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರ ಬೋಗಿಗಳು ಬೆಂಕಿಗೆ ತುತ್ತಾಗಿಲ್ಲ ಎಂದು ಕೇಂದ್ರ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ನಾಸಿಕ್ ಬಳಿ ಶಾಲಿಮಾರ್ ಎಲ್​​ಟಿಟಿ ಎಕ್ಸ್ ಪ್ರೆಸ್​​ನ ಲಗೇಜ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಗೇಜ್ ಬೋಗಿಯನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ಪ್ರಯಾಣಿಕರ ಬೋಗಿಗಳ ಮೇಲೆ ಯಾವುದೇ ಪರಿಣಾಮವಾಗಿಲ್ಲ ಎಂದು ಎಂದು ಕೇಂದ್ರ ರೈಲ್ವೆ ಇಲಾಖೆ ಹೇಳಿದೆ.

ಶಾಲಿಮಾರ್ ಎಕ್ಸ್​ಪ್ರೆಸ್​​ ಲಗೇಜ್ ಬೋಗಿಗೆ ಬೆಂಕಿ: ಪ್ರಯಾಣಿಕರು ಪಾರು
ಶಾಲಿಮಾರ್ ಎಕ್ಸ್​ಪ್ರೆಸ್​​ ಲಗೇಜ್ ಬೋಗಿಗೆ ಬೆಂಕಿ: ಪ್ರಯಾಣಿಕರು ಪಾರು

ಇಂಜಿನ್ ಪಕ್ಕದಲ್ಲಿದ್ದ ಲಗೇಜ್ /ಪಾರ್ಸೆಲ್ ವ್ಯಾನ್ ಅನ್ನು ರೈಲಿನಿಂದ ಬೇರ್ಪಡಿಸಲಾಗಿದೆ ಮತ್ತು ಶೀಘ್ರದಲ್ಲೇ ರೈಲು ಸುರಕ್ಷಿತವಾಗಿ ಪ್ರಯಾಣ ಮುಂದುವರೆಸಲಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಕೇಂದ್ರ ರೈಲ್ವೆಯ (ಮುಂಬೈ) ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಿವಾಜಿ ಎಂ ಸುತಾರ್ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಬರಬೇಕಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.