ETV Bharat / bharat

ತಗ್ಗಿದ COVID-19 ಅಬ್ಬರ: ದೇಶದಲ್ಲಿ 43,071 ಹೊಸ ಪ್ರಕರಣ​ ಪತ್ತೆ

author img

By

Published : Jul 4, 2021, 10:09 AM IST

Updated : Jul 4, 2021, 11:18 AM IST

ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 43,071 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, 955 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

COVID-19
COVID-19

ನವದೆಹಲಿ: ದೇಶದಲ್ಲಿ ಹೊಸದಾಗಿ 43,071 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದರೆ, ಒಟ್ಟು 52,299 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 955 ಮಂದಿ ಸೋಂಕಿತರು ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

  • 41,82,54,953 samples tested for #COVID19 up to 3rd July 2021. Of these, 18,38,490 samples were tested yesterday: Indian Council of Medical Research (ICMR) pic.twitter.com/cm0OcdN4Iw

    — ANI (@ANI) July 4, 2021 " class="align-text-top noRightClick twitterSection" data=" ">

41,82,54,953 samples tested for #COVID19 up to 3rd July 2021. Of these, 18,38,490 samples were tested yesterday: Indian Council of Medical Research (ICMR) pic.twitter.com/cm0OcdN4Iw

— ANI (@ANI) July 4, 2021

ಭಾರತದಲ್ಲಿ ಇಲ್ಲಿಯವರೆಗೆ 3,05,45,433 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 2,96,58,078 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿ ತನಕ 4,02,005 ಮಂದಿ ಸೋಂಕಿತರು ಕೋವಿಡ್​ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು 4,85,350 ಸಕ್ರಿಯ ಕೋವಿಡ್​ ಪ್ರಕರಣಗಳಿವೆ. ಇದುವರೆಗೆ 35,12,21,306 ಮಂದಿಗೆ ವ್ಯಾಕ್ಸಿನ್​ ನೀಡಲಾಗಿದೆ.

ಇಲ್ಲಿಯವರೆಗೆ 41,82,54,953 ಮಾದರಿ ಪರೀಕ್ಷಿಸಲಾಗಿದೆ. ಕಳೆದ 24 ಗಂಟೆಯಲ್ಲಿ 18,38,490 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್(ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ)​ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಹೊಸದಾಗಿ 43,071 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದರೆ, ಒಟ್ಟು 52,299 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 955 ಮಂದಿ ಸೋಂಕಿತರು ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಇಲ್ಲಿಯವರೆಗೆ 3,05,45,433 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 2,96,58,078 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿ ತನಕ 4,02,005 ಮಂದಿ ಸೋಂಕಿತರು ಕೋವಿಡ್​ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು 4,85,350 ಸಕ್ರಿಯ ಕೋವಿಡ್​ ಪ್ರಕರಣಗಳಿವೆ. ಇದುವರೆಗೆ 35,12,21,306 ಮಂದಿಗೆ ವ್ಯಾಕ್ಸಿನ್​ ನೀಡಲಾಗಿದೆ.

ಇಲ್ಲಿಯವರೆಗೆ 41,82,54,953 ಮಾದರಿ ಪರೀಕ್ಷಿಸಲಾಗಿದೆ. ಕಳೆದ 24 ಗಂಟೆಯಲ್ಲಿ 18,38,490 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್(ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ)​ ಮಾಹಿತಿ ನೀಡಿದೆ.

Last Updated : Jul 4, 2021, 11:18 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.