ETV Bharat / bharat

India COVID Update: ದೇಶದಲ್ಲಿ 39,796 ಕೋವಿಡ್​ ಪ್ರಕರಣಗಳು ಪತ್ತೆ

ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 39,796 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, 723 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

COVID19
ಕೊರೊನಾ
author img

By

Published : Jul 5, 2021, 10:00 AM IST

ನವದೆಹಲಿ: ದೇಶದಲ್ಲಿ ಹೊಸದಾಗಿ 39,796 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದರೆ, ಒಟ್ಟು 42,352 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 723 ಮಂದಿ ಸೋಂಕಿತರು ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಇಲ್ಲಿಯವರೆಗೆ 3,05,85,229 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 2,97,00,430 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿಯತನಕ 4,02,728 ಮಂದಿ ಸೋಂಕಿತರು ಕೋವಿಡ್​ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು 4,82,071 ಸಕ್ರಿಯ ಕೋವಿಡ್​ ಪ್ರಕರಣಗಳಿವೆ. ಇದುವರೆಗೆ 35,28,92,046 ಮಂದಿಗೆ ವ್ಯಾಕ್ಸಿನ್​ ನೀಡಲಾಗಿದೆ.

ಇಲ್ಲಿಯವರೆಗೆ 41,97,77,457 ಮಾದರಿ ಪರೀಕ್ಷಿಸಲಾಗಿದೆ. ಕಳೆದ 24 ಗಂಟೆಯಲ್ಲಿ 15,22,504 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್(ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ)​ ಮಾಹಿತಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.