ETV Bharat / bharat

ಆರ್ಯನ್ ಖಾನ್ ಜಾಮೀನು ವಿರೋಧಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ ಸಾಧ್ಯತೆ

ಆರ್ಯನ್ ಖಾನ್ ಜಾಮೀನಿ(Aryan Khan's bail)ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ಗೆ (Supreme Court) ಎನ್‌ಸಿಬಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಬಗ್ಗೆ ಎನ್​​ಸಿಬಿಯ ಕಾನೂನು ತಜ್ಞರು ಚರ್ಚಿಸಿದ್ದಾರೆ.

ಆರ್ಯನ್ ಖಾನ್
ಆರ್ಯನ್ ಖಾನ್
author img

By

Published : Nov 22, 2021, 1:18 PM IST

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಜಾಮೀನು ಪಡೆದು ಹೊರ ಬಂದಿರುವ ಆರ್ಯನ್ ಖಾನ್ (Aryan Khan's bail) ವಿರುದ್ಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (Narcotics Control Bureau) ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್​ ಸೇವನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಎನ್​ಸಿಬಿಯಿಂದ ಬಂಧನಕ್ಕೊಳಗಾಗಿದ್ದ ಬಾಲಿವುಡ್​ ನಟ ಶಾರುಖ್ ಖಾನ್​ (Bollywood actor Shah Rukh Khan) ಪುತ್ರ ಆರ್ಯನ್​​ ಖಾನ್​(Aryan Khan)ಗೆ ಈಗಾಗಲೇ ಜಾಮೀನು ಮಂಜೂರು ಮಾಡಲಾಗಿದೆ.

ಇದೀಗ ಜಾಮೀನಿಗೆ ಸಂಬಂಧಿಸಿದಂತೆ ಎನ್‌ಸಿಬಿ, ಆರ್ಯನ್ ಖಾನ್ ವಿರುದ್ಧ ಸುಪ್ರೀಂ ಕೋರ್ಟ್​ಗೆ (Supreme Court) ಮೇಲ್ಮನವಿ ಸಲ್ಲಿಸುವ ಬಗ್ಗೆ ಎನ್​​​​ಸಿಬಿಯ ಕಾನೂನು ತಜ್ಞರು ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ಆರ್ಯನ್ ಖಾನ್​ ವಿರುದ್ಧ ಅಪರಾಧ ಸಾಬೀತುಪಡಿಸುವ ಬಲವಾದ ಸಾಕ್ಷ್ಯ ಸಿಕ್ಕಿಲ್ಲ: ಬಾಂಬೆ ಹೈಕೋರ್ಟ್​

ಅಕ್ಟೋಬರ್​​ 3ರಂದು ಡ್ರಗ್ಸ್​ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಶಾರುಖ್ ಪುತ್ರ ಆರ್ಯನ್​ ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ವಾದ - ಪ್ರತಿವಾದ ಆಲಿಸಿದ್ದ ಬಾಂಬೆ ಹೈಕೋರ್ಟ್(Bombay High Court) ಅಕ್ಟೋಬರ್​​ 29ರಂದು ಆರ್ಯನ್​ ಖಾನ್​ಗೆ ಜಾಮೀನು ನೀಡಿತ್ತು.

ಇದನ್ನೂ ಓದಿ: Watch: 'ಯುದ್ಧ ವೀರ' ಅಭಿನಂದನ್ ವರ್ಧಮಾನ್​ಗೆ 'ವೀರ ಚಕ್ರ' ಪ್ರಶಸ್ತಿ ಪ್ರದಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.