ETV Bharat / bharat

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಸಂಬಂಧ ಮತ್ತಿಬ್ಬರನ್ನು ಬಂಧಿಸಿದ ಎನ್​ಸಿಬಿ

author img

By

Published : Feb 5, 2021, 11:39 AM IST

ಸುಶಾಂತ್ ಸಿಂಗ್ ರಜಪೂತ್‌ಗೆ ಸಂಬಂಧಿಸಿದ ಮಾದಕವಸ್ತು ಪ್ರಕರಣಕ್ಕೆಇಬ್ಬರನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ತಿಳಿಸಿದೆ.

NCB makes two more arrests in Sushant Singh Rajput death case
ಸುಶಾಂತ್ ಸಿಂಗ್ ರಜಪೂತ್

ಮುಂಬೈ (ಮಹಾರಾಷ್ಟ್ರ): ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿ ಮ್ಯಾನೇಜರ್ ರಾಹಿಲಾ ಮತ್ತು ಉದ್ಯಮಿ ಕರಣ್ ಸಜ್ನಾನಿ ಅವರನ್ನು ಬಂಧಿಸಲಾಗಿದೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್​ಸಿಬಿ) ತಿಳಿಸಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಸಜ್ನಾನಿ ಮತ್ತು ರಾಹಿಲಾ ಇಬ್ಬರನ್ನೂ ಗುರುವಾರ ಎನ್‌ಸಿಬಿ ಕಚೇರಿಗೆ ಕರೆತರಲಾಯಿತು. ಈ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿರಬಹುದು ಎಂದು ಎನ್‌ಸಿಬಿ ಮೊದಲೇ ದೃಢಪಡಿಸಿತ್ತು.

ಸುಶಾಂತ್ ಸಿಂಗ್ ರಜಪೂತ್‌ಗೆ ಸಂಬಂಧಿಸಿದ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿ ಮ್ಯಾನೇಜರ್ ರಾಹಿಲಾ ಮತ್ತು ಉದ್ಯಮಿ ಕರಣ್ ಸಜ್ನಾನಿ ಅವರನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ತಿಳಿಸಿದೆ.

ಇದನ್ನೂ ಓದಿ: ನಿವೃತ್ತ ಐಎಎಸ್ ಅಧಿಕಾರಿ ಎನ್‌ಜಿಒಗಳ ಮೇಲೆ ಬಾಲಪರಾಧಿಗಳ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲು

ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಿರುವ ಬಗ್ಗೆ ಎನ್‌ಸಿಬಿ ಮೂಲಗಳು ಗುರುವಾರ ಮಾಹಿತಿ ನೀಡಿವೆ.

ಬಂಧಿತ ವ್ಯಕ್ತಿಯನ್ನಯ ಜಗ್ತಾಪ್ ಸಿಂಗ್ ಆನಂದ್ ಎಂದು ತಿಳಿದುಬಂದಿದೆ. ಈ ಹಿಂದೆ ಬಂಧಿಸಲ್ಪಟ್ಟಿದ್ದ ಕರಮ್‌ಜೀತ್ ಅಲಿಯಾಸ್ ಕೆಜೆ ಅವರ ಹಿರಿಯ ಸಹೋದರ. ಜಗ್ತಾಪ್, ಕೆಜೆ ಮತ್ತು ಇತರರ ನಡುವೆ ಹಲವಾರು ವ್ಯವಹಾರಗಳು ನಡೆದಿರುವುದು ಕಂಡುಬಂದಿವೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.