ETV Bharat / bharat

NEET 2021: ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನೀಟ್​ ಪರೀಕ್ಷೆ - ಕನ್ನಡ ಭಾಷೆಯಲ್ಲೂ ನೀಟ್​

ದೇಶದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ.

NEET 2021
NEET 2021
author img

By

Published : Jul 14, 2021, 5:42 AM IST

ನವದೆಹಲಿ: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(NEET) ಸೆಪ್ಟೆಂಬರ್​​ 12ರಂದು ನಡೆಸಲು ನಿರ್ಧರಿಸಲಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್​ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

  • The NEET(UG) 2021 will be for the first time conducted in 13 languages with new addition of Punjabi & Malayalam. The languages now being offered are Hindi, Punjabi, Assamese, Bengali, Odia, Gujarati, Marathi, Telugu, Malayalam, Kannada, Tamil, Urdu and English.

    — Dharmendra Pradhan (@dpradhanbjp) July 13, 2021 " class="align-text-top noRightClick twitterSection" data=" ">

ದೇಶದಲ್ಲಿ ಪ್ರಥಮ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನೀಟ್​ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಚಿವರು ಟ್ವಿಟ್​ ಮಾಡಿ ಮಾಹಿತಿ ಶೇರ್​ ಮಾಡಿದ್ದಾರೆ. ಕನ್ನಡ, ಪಂಜಾಬ್​, ಮಲಯಾಳಂ, ಹಿಂದಿ, ಬೆಂಗಾಳಿ, ಒಡಿಯಾ, ಗುಜರಾತಿ, ಮರಾಠಿ, ತೆಲಗು ಸೇರಿದಂತೆ ಇಂಗ್ಲೀಷ್​ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ವಿಶೇಷವೆಂದರೆ ಕುವೈತ್​​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಪರೀಕ್ಷಾ ಕೇಂದ್ರ ತೆರೆಯಲಾಗುವುದು ಎಂದಿರುವ ಸಚಿವರು, ಅಲ್ಲಿಂದಲೇ ಪರೀಕ್ಷೆ ಬರೆಯಬಹುದು ಎಂದಿದ್ದಾರೆ. ಜುಲೈ 13ರ ಸಂಜೆ 5 ಗಂಟೆಯಿಂದ ಅರ್ಜಿ ಪ್ರಕ್ರಿಯೆ ಆರಂಭಗೊಂಡಿದ್ದು, ಎನ್​ಟಿಎ ವೆಬ್​ಸೈಟ್​ ಮೂಲಕ ಅರ್ಜಿ ಪಡೆದುಕೊಳ್ಳಬಹುದಾಗಿದೆ.

Dharmendra Pradhan
ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್​

ಯಾವೆಲ್ಲ ಭಾಷೆಗಳಲ್ಲಿ ಪರೀಕ್ಷೆ

ಪಂಜಾಬಿ, ಮಲಯಾಳಂ, ಹಿಂದಿ,ಅಸ್ಸೋಂ, ಬೆಂಗಾಳಿ, ಒಡಿಯಾ, ಗುಜರಾತಿ, ಮರಾಠಿ, ತೆಲಗು, ಕನ್ನಡ, ತಮಿಳು, ಉರ್ದು, ಇಂಗ್ಲೀಷ್​

ಇದನ್ನೂ ಓದಿರಿ: ಮೋದಿ ನೇತೃತ್ವದಲ್ಲಿ ಕೇಂದ್ರ ಕ್ಯಾಬಿನೆಟ್ ಸಭೆ... ಮುಂಗಾರು ಅಧಿವೇಶನ ಸೇರಿ ಏನೆಲ್ಲ ಚರ್ಚೆ?

ಕೊರೊನಾ ವೈರಸ್​ ಹಾವಳಿ ಗಮನದಲ್ಲಿಟ್ಟುಕೊಂಡು ಅನೇಕ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿರುವ ಸಚಿವರು, ಪರೀಕ್ಷೆ ನಡೆಯುವ ನಗರಗಳ ಸಂಖ್ಯೆಯನ್ನ 155ರಿಂದ 198ಕ್ಕೆ ಏರಿಕೆ ಮಾಡಿದ್ದಾಗಿ ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.