ETV Bharat / bharat

ನೀಟ್- ಪಿಜಿ ಕೌನ್ಸಿಲಿಂಗ್ ಜನವರಿ 12ರಂದು ಆರಂಭ: ಕೇಂದ್ರ ಆರೋಗ್ಯ ಸಚಿವ - ಮೆಡಿಕಲ್ ಕೌನ್ಸಿಲಿಂಗ್ ಕಮಿಟಿ

ನೀಟ್-ಪಿಜಿ ಪ್ರವೇಶಕ್ಕೆ ಕೌನ್ಸಿಲಿಂಗ್​ ದಿನಾಂಕವನ್ನು ಘೋಷಿಸಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇದು ದೇಶದ ಕೋವಿಡ್ ಹೋರಾಟದಲ್ಲಿ ಮಹತ್ವದ ಹೆಜ್ಜೆ ಎಂದಿದ್ದಾರೆ.

NEET PG Counselling to start from 12 Jan: Union Health Minister Mansukh Mandaviya
NEET PG Counselling: ನೀಟ್ ಪಿಜಿ ಕೌನ್ಸಿಲಿಂಗ್ ಜನವರಿ 12ರಂದು ಆರಂಭ
author img

By

Published : Jan 9, 2022, 2:30 PM IST

ನವದೆಹಲಿ: ನೀಟ್- ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಕೌನ್ಸಿಲಿಂಗ್ ಜನವರಿ 12ರಂದು ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

ಸುಪ್ರೀಂಕೋರ್ಟ್‌ ಆದೇಶ ಅನುಸರಿಸಿ, ಮೆಡಿಕಲ್ ಕೌನ್ಸಿಲಿಂಗ್ ಕಮಿಟಿ ಮೂಲಕ ನೀಟ್-ಪಿಜಿ ಪ್ರವೇಶಕ್ಕೆ ಕೌನ್ಸಿಲಿಂಗ್ ನಡೆಸಲಾಗುತ್ತಿದೆ. ದೇಶ ಕೋವಿಡ್ ವಿರುದ್ಧ ನಡೆಸುತ್ತಿರುವ ಹೋರಾಟದಲ್ಲಿ ಇದು ಅತ್ಯಂತ ಮಹತ್ವದ ಹೆಜ್ಜೆಯಾಗಲಿರಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

  • रेसीडेंट डॉक्टरस को स्वास्थ्य मंत्रालय द्वारा दिए आश्वासन अनुसार, माननीय सर्वोच्च न्यायालय के आदेश के बाद MCC द्वारा NEET-PG काउन्सलिंग 12 जनवरी 2022 से शुरू की जा रही है।

    इससे कोरोना से लड़ाई में देश को और मज़बूती मिलेगी। सभी उम्मीदवारों को मेरी शुभकामनाएं।

    — Dr Mansukh Mandaviya (@mansukhmandviya) January 9, 2022 " class="align-text-top noRightClick twitterSection" data=" ">

ಇತ್ತೀಚೆಗಷ್ಟೇ 2021-22ನೇ ಸಾಲಿನ ನೀಟ್-ಪಿಜಿ ಪ್ರವೇಶಾತಿಗೆ ಒಬಿಸಿ ಸಮುದಾಯಕ್ಕೆ ಶೇಕಡಾ 27ರಷ್ಟು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶೇ 10ರಷ್ಟು ಕೋಟಾ ನೀಡಲು ಸುಪ್ರೀಂಕೋರ್ಟ್ ಆದೇಶಿಸಿತ್ತು.

ಇದನ್ನೂ ಓದಿ: NEET-PG ಪ್ರವೇಶ : ಒಬಿಸಿಗಳಿಗೆ ಶೇ.27 ಹಾಗೂ ಆರ್ಥಿಕ ದುರ್ಬಲ ವರ್ಗದವರಿಗೆ ಶೇ.10 ಮೀಸಲಾತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.