ನವದೆಹಲಿ: 2022-2023ರ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಶಾನ್ಯಕ್ಕೆ 'ಪ್ರಧಾನ ಮಂತ್ರಿ ಅಭಿವೃದ್ಧಿ ಉಪಕ್ರಮ'ವನ್ನು ಪ್ರಾರಂಭಿಸುವ ವಿಚಾರವನ್ನು ಪ್ರಸ್ತಾಪಿಸಿದರು.
ಈಶಾನ್ಯ ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು 'ಪಿಎಂ ಡೆವಲಪ್‌ಮೆಂಟ್ ಇನಿಶಿಯೇಟಿವ್' ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸುವ ವಿಚಾರವನ್ನು ಅವರು ಪ್ರಸ್ತಾಪಿಸಿದ್ದಾರೆ. ಭಾರತದ ಉತ್ತರದ ಗಡಿಯಲ್ಲಿರುವ ಗ್ರಾಮಗಳ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಇದೇ ವೇಳೆ ಘೋಷಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
112 ಜಿಲ್ಲೆಗಳಲ್ಲಿ 95 ಪ್ರತಿಶತದಷ್ಟು ಆರೋಗ್ಯ ಮತ್ತು ಮೂಲ ಸೌಕರ್ಯದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಸರ್ಕಾರದ ಒತ್ತು