- ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಹತ್ವದ ಸಭೆ
- ಕೊರೊನಾ ನಿರ್ವಹಣೆ ಕುರಿತು ಜಿಲ್ಲಾಸ್ಪತ್ರೆಗಳ ಸ್ಥಿತಿಗತಿ ಕುರಿತು ಸಿಎಂಗೆ ಮಾಹಿತಿ ನೀಡಲಿರುವ ಸಚಿವ ಸುಧಾಕರ್
- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಆನ್‌ಲೈನ್ ಮೂಲಕ ಪ್ರತಿಭಟನೆ
- ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠದಿಂದ ರಾಜ್ಯಮಟ್ಟದ ಕವಿಗೋಷ್ಠಿ
- ಕೊರೊನಾ ಹಿನ್ನೆಲೆ, ಯುನೈಟೆಡ್ ಕಿಂಗ್ಡಮ್ನ ಪ್ರಯಾಣಿಸುವವರಿಗೆ ಜರ್ಮನಿಯಲ್ಲಿ ಇಂದಿನಿಂದ ನಿರ್ಬಂಧ
- ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ಅವರಿಂದ 140 ಸೈಕ್ಲೋನ್ ಪರಿಹಾರ ಕೇಂದ್ರಗಳ ಉದ್ಘಾಟನೆ
- ಕೇರಳ ಟಿಇಟಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಆನ್‌ಲೈನ್ ಅಪ್ಲಿಕೇಷನ್ಗೆ ಹಾಕಲು ಇಂದು ಕೊನೆ ದಿನ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ.. - cbse
ಇಂದು ನಡೆಯಲಿರುವ ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ವಿದ್ಯಮಾನಗಳು ನಿಮಗೆ ತಿಳಿದಿರಲಿ.
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ..