- ಇಂದು ಬೆಂಗಳೂರಿಗೆ ಮೋದಿ ಆಗಮನ: ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿ, ಬ್ರೈನ್ ರೀಸರ್ಚ್ ಸೆಂಟರ್ ಉದ್ಘಾಟನೆ, ಉಕ್ರೇನ್ನಲ್ಲಿ ಮೃತ ನವೀನ್ ಪೋಷಕರ ಜೊತೆ ಭೇಟಿ, ಬೆಂಗಳೂರು ಸಬ್ ಅರ್ಬನ್ ರೈಲು ಹಾಗೂ ರೈಲ್ವೆ ಸಂಚಾರ ಯೋಜನೆ ಮತ್ತು ಬಹು ಮಾದರಿ ಲಾಜಿಸ್ಟ್ರಿಕ್ ಪಾರ್ಕ್ಗೆ ಶಂಕುಸ್ಥಾಪನೆ, ಜ್ಞಾನಭಾರತಿ ಆವರಣದಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ.
- ಬೆಂಗಳೂರಿನ ಕಾರ್ಯಕ್ರಮಗಳ ನಂತರ ಮೈಸೂರಿಗೆ ಮೋದಿ ಪ್ರಯಾಣ: ಮಹಾರಾಜ ಕಾಲೇಜು ಮೈದಾನದಲ್ಲಿ ಐಐಎಸ್ಹೆಚ್ ಎಕ್ಸಲೆನ್ಸ್ ಸೆಂಟರ್ ಲೋಕಾರ್ಪಣೆ ನಂತರ ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಪ್ರಧಾನಿ ಸಂವಾದ. ಸಂಜೆ 6.30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ ವೇದ ಪಾಠಶಾಲಾ ಕಟ್ಟಡ ಉದ್ಘಾಟನೆ. ರಾತ್ರಿ 7:30 ರ ಸುಮಾರಿಗೆ ಚಾಮುಂಡಿ ದರ್ಶನ ಪಡೆದು ನಗರದ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ.
- ಅಗ್ನಿಪಥ್ ಮತ್ತು ದ್ವೇಷ ರಾಜಕಾರಣ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ - ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಲಿರುವ ಕಾಂಗ್ರೆಸ್ ನಿಯೋಗ
- ನ್ಯಾಷನಲ್ ಹೆರಾಲ್ಡ್ ಕೇಸ್: ಇಂದು ಮತ್ತೆ ಇಡಿ ಕಚೇರಿಗೆ ರಾಹುಲ್ ಗಾಂಧಿ ಹಾಜರಾಗುವ ಸಾಧ್ಯತೆ
- ಅಗ್ನಿಪಥ್ ಯೋಜನೆ ವಿರೋಧಿಸಿ ಭಾರತ್ ಬಂದ್ಗೆ ಕರೆ
- ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರ ಭೇಟಿ
ಇಂದು ಎಲ್ಲಿ- ಏನು?: ಬೆಂಗಳೂರಿಗೆ ಮೋದಿ, ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ.. - ಸೋಮವಾರದ ಸುದ್ದಿಗಳು
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ...
News Today