- ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು: ಮುಂಬೈನಲ್ಲಿ ಇಂದು ಮಧ್ಯಾಹ್ನ ಶಿವಸೇನಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ
- ಜಿ7 ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಇಂದು ಜರ್ಮನಿಗೆ ಪ್ರಯಾಣ
- ಕೇಂದ್ರ ಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನ ಗುಜರಾತ್ನ ಕೇವಾಡಿಯಾದಲ್ಲಿ ಪ್ರವಾಸ
- ಫ್ರೀಡಂ ಪಾರ್ಕ್ - ತುರ್ತು ಪರಿಸ್ಥಿತಿ ಕರಾಳ ದಿನಾಚರಣೆ ಪ್ರಯುಕ್ತ ಹಳೆ ಸೆಂಟ್ರಲ್ಗೆ ಸಿಎಂ ಭೇಟಿ
- ವಿಧಾನಸೌಧ - ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವ ಕಾರ್ಯಕ್ರಮ - ಸಿಎಂ, ನಟಿ ತಾರಾ ಭಾಗಿ
- ಆರ್ಥಿಕ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಸಂಚಾರ ವ್ಯವಸ್ಥೆ ಅಭಿವೃದ್ಧಿ ಬಗ್ಗೆ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ
- ರಾಜಾಜಿನಗರದ ಬಿಬಿಎಂಪಿ ವಾಣಿಜ್ಯ ಸಂಕೀರ್ಣದಲ್ಲಿ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆ
- ಪಕ್ಷದ ಕಚೇರಿ ಜೆಪಿ ಭವನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭೇಟಿ
- ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಕಬ್ಬು ಬೆಳೆಗಾರರ ಸಂಘದ ಮುಖಂಡ ಕುರುಬೂರು ಶಾಂತ ಕುಮಾರ್ ಮಾಧ್ಯಮಗೋಷ್ಠಿ
ಶಿವಸೇನಾ ಕಾರ್ಯಕಾರಿ ಸಮಿತಿ ಸಭೆ, ಜರ್ಮನಿಗೆ ಪ್ರಧಾನಿ ಮೋದಿ: ಇಂದಿನ ಪ್ರಮುಖ ವಿದ್ಯಮಾನಗಳು - ಶನಿವಾರದ ಸುದ್ದಿಗಳು
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ...
News Today