ETV Bharat / bharat

ಜಿ7 ಶೃಂಗಸಭೆಯಲ್ಲಿ ಮೋದಿ, ರಾಷ್ಟ್ರಪತಿ ಚುನಾವಣೆಗೆ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ: ಪ್ರಮುಖ ವಿದ್ಯಮಾನಗಳು - ಸೋಮವಾರದ ಸುದ್ದಿಗಳು

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ...

newstoday
newstoday
author img

By

Published : Jun 27, 2022, 7:01 AM IST

  • ಜರ್ಮನ್​ನಲ್ಲಿ ಆಯೋಜಿಸಿರುವ ಜಿ-7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ
  • ಜೂ.28, 29 ರಂದು ನಡೆಯಲಿರುವ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲು ಇಂದು ಸಂಜೆ ಚಂಡೀಗಢಕ್ಕೆ ಸಿಎಂ ಬೊಮ್ಮಾಯಿ
  • ರಾಷ್ಟ್ರಪತಿ ಚುನಾವಣೆ: ಯಶವಂತ್ ಸಿನ್ಹಾ ಇಂದು ನಾಮಪತ್ರ ಸಲ್ಲಿಕೆ
  • ಮಹಾ ಬಿಕ್ಕಟ್ಟು: ಸುಪ್ರೀಂ ಕೋರ್ಟ್​ನಲ್ಲಿ ಏಕನಾಥ್ ಶಿಂದೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆ
  • ಇಂದಿನಿಂದ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ
  • ವಿಧಾನಸೌಧದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ, ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ - ಸಿಎಂ, ಎಸ್ ಎಂ ಕೃಷ್ಣ ಭಾಗಿ
  • ವಿಜಯನಗರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ - ಸಚಿವ ಸೋಮಣ್ಣ ಭಾಗಿ
  • ರವೀಂದ್ರ ಕಲಾಕ್ಷೇತ್ರದಲ್ಲಿ ಮೋದಿ@20 ಪುಸ್ತಕ ಬಿಡುಗಡೆ
  • ಬೆಂಗಳೂರಿನ ಸಿವಿಲ್ ಕೋರ್ಟ್ ಆವರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧನ ಖಂಡಿಸಿ ಪ್ರತಿಭಟನೆ
  • ಮಹಿಳೆಯರ ಕ್ರಿಕೆಟ್​: ದಂಬುಲಾದಲ್ಲಿ ಭಾರತ Vs ಶ್ರೀಲಂಕಾ ಮಧ್ಯೆ 3ನೇ ಟಿ-20 ಪಂದ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.