- ಭಾರತೀಯ ಜೀವ ವಿಮಾ ನಿಗಮದ (LIC) ಬಹುನಿರೀಕ್ಷಿತ ಐಪಿಒ ಇಂದು ಪ್ರಾರಂಭ
- ಪಿಎಸ್ಐ ಹಗರಣ: 30 ಅಭ್ಯರ್ಥಿಗಳ ಓಎಂಆರ್ ಶೀಟ್ನ ಎಫ್ಎಸ್ಎಲ್ ವರದಿ ಸಿಐಡಿಗೆ ಸಲ್ಲಿಕೆ
- ಪ್ರಧಾನಿ ಮೋದಿ ವಿದೇಶ ಪ್ರವಾಸ: ಇಂದು ಫ್ರಾನ್ಸ್ಗೆ ಭೇಟಿ, ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗಿ
- ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭೆ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರವಾಸ; ಇಂದು ಕೊನೆಯ ದಿನ
- ಶ್ರೀಲಂಕಾ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿರುವ ಸಮಗಿ ಜನ ಬಲವೇಗಯಾ ಪಕ್ಷ
- ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿ
- ಸಮಾಜ ಕಲ್ಯಾಣ ಇಲಾಖೆಯ ಬಜೆಟ್ ಘೋಷಣೆಯ ಯೋಜನೆ ಅನುಷ್ಠಾನ ಕುರಿತು ಸಿಎಂ ಸಭೆ
- ಐಪಿಎಲ್ 2022: 49ನೇ ಪಂದ್ಯದಲ್ಲಿ ಆರ್ಸಿಬಿ vs ಸಿಎಸ್ಕೆ ಪೈಪೋಟಿ, ಸಂಜೆ- 7.30ಕ್ಕೆ
- ಪಿಎಸ್ಐ ಅಕ್ರಮ ನೇಮಕಾತಿ: ಸಚಿವ ಅಶ್ವತ್ಥನಾರಾಯಣ ಶಾಮೀಲು ಆರೋಪ, ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
- ಬೆಂಗಳೂರಿನ ಚಿತ್ರಕಲಾ ಪರಿಷತ್ನಲ್ಲಿ 'ಇಂಡಿಯಾ ಆರ್ಟ್ ಫೆಸ್ಟಿವಲ್ - 2022' ಬಗ್ಗೆ ಬಿ.ಎಲ್.ಶಂಕರ್ ಸುದ್ದಿಗೋಷ್ಠಿ
ಬಹುನಿರೀಕ್ಷಿತ ಎಲ್ಐಸಿ ಐಪಿಒ ಇಂದು ಆರಂಭ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು
ಇಂದಿನ ಪ್ರಮುಖ ವಿದ್ಯಮಾನಗಳಿವು..