- ಪ್ರಧಾನಿ ನರೇಂದ್ರ ಮೋದಿ ಅವರಿಂದ ದೆಹಲಿಯಲ್ಲಿ ಪ್ರಗತಿ ಮೈದಾನ್ ಕಾರಿಡಾರ್ ಯೋಜನೆ ಲೋಕಾರ್ಪಣೆ
- ಅಗ್ನಿಪಥ್ ಯೋಜನೆ ವಿರೋಧಿಸಿ ದೆಹಲಿಯ ಜಂತರ್ಮಂತರ್ನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂನಲ್ಲಿ ಪ್ರಧಾನಿ ಮೋದಿ ಅವರಿಂದ 44ನೇ ಚೆಸ್ ಒಲಿಂಪಿಯಾಡ್ ಉದ್ಘಾಟನೆ
- ಸಿಎಂ ಬೊಮ್ಮಾಯಿ ನಿವಾಸಕ್ಕೆ ಕೇಂದ್ರ ಬಂದರು, ಜಲಸಾರಿಗೆ ಮತ್ತು ಆಯುಷ್ ಸಚಿವ ಸರ್ಬಾನಂದ ಸೋನವಾಲ್ ಭೇಟಿ
- ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಶಾ ಫೌಂಡೇಶನ್ 'ಮಣ್ಣು ಉಳಿಸಿ' ಕಾರ್ಯಕ್ರಮ - ಸಿಎಂ ಬೊಮ್ಮಾಯಿ ಭಾಗಿ
- ಹಣದುಬ್ಬರ ಏರಿಕೆ ಖಂಡಿಸಿ ಪಾಕಿಸ್ತಾನದಾದ್ಯಂತ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ಪ್ರತಿಭಟನೆ
- ಭಾರತ-ದ.ಆಫ್ರಿಕಾ ಟಿ20 ಸರಣಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಪಂದ್ಯ - ಸಮಯ - 7ಕ್ಕೆ
ಇಂದು ಎಲ್ಲಿ-ಏನು? ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, ಭಾರತ-ದ.ಆಫ್ರಿಕಾ ಫೈನಲ್ ಪಂದ್ಯ - ಭಾನುವಾರದ ಸುದ್ದಿಗಳು
ಇಂದು ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
News Today