- ವಿಧಾನ ಪರಿಷತ್ ಚುನಾವಣೆ: ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ, ಮೈಸೂರಿನಲ್ಲಿ ಸಿದ್ದರಾಮಯ್ಯರಿಂದ ಮತಯಾಚನೆ
- ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಪ್ರಧಾನಿ ಮೋದಿಯಿಂದ 9,600 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ
- ಭೀಮಾ ಕೋರೆಗಾಂವ್ ಕೇಸ್: ಸುಧಾ ಭಾರದ್ವಾಜ್ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಎನ್ಸಿಬಿ ಸಲ್ಲಿಸಿರುವ ಅರ್ಜಿ ವಿಚಾರಣೆ
- ಪಂಜಾಬ್: ಕೃಷಿ ಕಾಯ್ದೆ ವಿರೋಧಿ ಹೋರಾಟದ ಮುಂದಿನ ರೂಪುರೇಷೆ ಬಗ್ಗೆ ಚರ್ಚಿಸಲು ಸಂಯುಕ್ತ ಕಿಸಾನ್ ಮೋರ್ಚಾ ಸಭೆ
- ನವದೆಹಲಿಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅಧ್ಯಕ್ಷತೆಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ
- ಪಂಜಾಬ್ನ ದೋಬಾಕ್ಕೆ ಆಪ್ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಂದು ದಿನದ ಭೇಟಿ
- ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ 14 ನಾಗರಿಕರ ಹತ್ಯೆ ಖಂಡಿಸಿ ವಿದ್ಯಾರ್ಥಿಗಳ ಒಕ್ಕೂಟದಿಂದ ಇಂದು ಬಂದ್ಗೆ ಕರೆ
- ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ನಡುವೆ ಮಾತುಕತೆ, ಹಲವು ಸಮಸ್ಯೆಗಳ ಬಗ್ಗೆ ಚರ್ಚೆ
News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಪ್ರಮುಖ ಬೆಳವಣಿಗೆ
ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ..
ಇಂದಿನ ಪ್ರಮುಖ ವಿದ್ಯಮಾನ