- ಸಂಜೆ ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ
- 'ಮಕ್ಕಳಿಗಾಗಿ ಪಿಎಂ ಕೇರ್ಸ್' ಅಡಿ ವಿವಿಧ ನೆರವು ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ
- ಬೆಳಗ್ಗೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
- ರಾಜ್ಯಸಭೆ ಚುನಾವಣೆ, ಕಾಂಗ್ರೆಸ್ ಅಭ್ಯರ್ಥಿ ಜೈರಾಮ್ ರಮೇಶ್ ನಾಮಪತ್ರ ಸಲ್ಲಿಕೆ
- ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಛಾಯಾಚಿತ್ರ ಪ್ರದರ್ಶನ
- ಮಧ್ಯಾಹ್ನ ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ್ ಮಾಧ್ಯಮಗೋಷ್ಠಿ
- ಭಾರತಕ್ಕೆ ಪಾಕಿಸ್ತಾನದ ಐವರು ಸದಸ್ಯರ ನಿಯೋಗ ಭೇಟಿ, ಪ್ರಮುಖ ಜಲ ಯೋಜನೆಗಳ ಚರ್ಚೆ
- ಕಂಠೀರವ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ
ರಾಜ್ಯ ಸಚಿವ ಸಂಪುಟ ಸಭೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ಪ್ರಮುಖ ಘಟನಾವಳಿಗಳು
ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ..
ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ