- ಒಡಿಶಾ, ಉತ್ತರಾಖಂಡ, ಮಧ್ಯಪ್ರದೇಶದಲ್ಲಿ ಭಾರಿ ವರ್ಷಧಾರೆ: ಮಧ್ಯಪ್ರದೇಶದ ಕೆಲವು ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ
- ವಿಜಯಪುರದಲ್ಲಿ ಮತ್ತೆ ಭೂಕಂಪನ, ಜನರಿಗೆ ಆತಂಕ
- ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಮೋಡ ಕವಿದ ವಾತಾವರಣ, ಸಾಧಾರಣ ಮಳೆ ಸಾಧ್ಯತೆ
- ಬೆಳಗ್ಗೆ 11.30ಕ್ಕೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಿಎಂ ಬೊಮ್ಮಾಯಿ ಅವರಿಂದ ಪವರ್ ಕ್ವಾಲಿಟಿ ಫ್ಯಾಕ್ಟರಿ ಉದ್ಘಾಟನೆ
- ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಅರ್ಜುನ್ ರಮೇಶ್ ಅಭಿನಯದ 'ಕೌಟಿಲ್ಯ' ಸಿನಿಮಾ ಪ್ರೆಸ್ಮೀಟ್
- ಸಂಜೆ 4ಕ್ಕೆ ಕೃಷ್ಣಾದಲ್ಲಿ ರೈತರ ಜಮೀನುಗಳ ಪಹಣಿಯಲ್ಲಿ ಪಿಎಫ್ ಎಂದು ನಮೂದಿಸುವ ಬಗ್ಗೆ ಸಿಎಂ ಬೊಮ್ಮಾಯಿ ಸಭೆ
- ಸಂಜೆ 6ಕ್ಕೆ ದಿ.ಪುನೀತ್ ರಾಜ್‍ಕುಮಾರ್ ಅತಿಥಿ ಪಾತ್ರದಲ್ಲಿ ಅಭಿನಯಿಸಿರುವ 'ಲಕ್ಕಿ ಮ್ಯಾನ್' ಸಿನಿಮಾದ ಪ್ರೆಸ್ಮೀಟ್
- ಮಹಾರಾಷ್ಟ್ರ ಪತ್ರಾ ಚಾಳ್ ಅಕ್ರಮ: ಶಿವಸೇನೆಯ ಸಂಜಯ್ ರಾವತ್‌ಗೆ ನ್ಯಾಯಾಂಗ ಬಂಧನ, ಇಂದು ಇಡಿ ಅಧಿಕಾರಿಗಳಿಂದ ಸಾಕ್ಷಿ ವಿಚಾರಣೆ
- ಸುಪ್ರೀಂ ಕೋರ್ಟ್‌ನಲ್ಲಿ ರೇವಾರಿ ಸಂಸ್ಕೃತಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ
- ಮಹಾರಾಜ ಟ್ರೋಫಿ ಕ್ರಿಕೆಟ್ 2022: ಇಂದಿನಿಂದ ಪ್ಲೇ ಆಫ್ ಪಂದ್ಯಗಳು. ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್ ಮಧ್ಯೆ ಎಲಿಮಿನೇಟರ್ ಹಾಗು ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ ನಡುವೆ ಕ್ವಾಲಿಫೈಯರ್ ಪಂದ್ಯ
ಉತ್ತರದ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ, ಮಹಾರಾಜ ಕಪ್ ಪ್ಲೇ ಆಫ್ ಪಂದ್ಯಗಳು ಸೇರಿ ಇಂದಿನ ವಿದ್ಯಮಾನಗಳು - ಮಹಾರಾಷ್ಟ್ರ ಪತ್ರಾ ಚಾಳ್ ಅಕ್ರಮ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ...

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
- ಒಡಿಶಾ, ಉತ್ತರಾಖಂಡ, ಮಧ್ಯಪ್ರದೇಶದಲ್ಲಿ ಭಾರಿ ವರ್ಷಧಾರೆ: ಮಧ್ಯಪ್ರದೇಶದ ಕೆಲವು ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಣೆ
- ವಿಜಯಪುರದಲ್ಲಿ ಮತ್ತೆ ಭೂಕಂಪನ, ಜನರಿಗೆ ಆತಂಕ
- ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಮೋಡ ಕವಿದ ವಾತಾವರಣ, ಸಾಧಾರಣ ಮಳೆ ಸಾಧ್ಯತೆ
- ಬೆಳಗ್ಗೆ 11.30ಕ್ಕೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಿಎಂ ಬೊಮ್ಮಾಯಿ ಅವರಿಂದ ಪವರ್ ಕ್ವಾಲಿಟಿ ಫ್ಯಾಕ್ಟರಿ ಉದ್ಘಾಟನೆ
- ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಅರ್ಜುನ್ ರಮೇಶ್ ಅಭಿನಯದ 'ಕೌಟಿಲ್ಯ' ಸಿನಿಮಾ ಪ್ರೆಸ್ಮೀಟ್
- ಸಂಜೆ 4ಕ್ಕೆ ಕೃಷ್ಣಾದಲ್ಲಿ ರೈತರ ಜಮೀನುಗಳ ಪಹಣಿಯಲ್ಲಿ ಪಿಎಫ್ ಎಂದು ನಮೂದಿಸುವ ಬಗ್ಗೆ ಸಿಎಂ ಬೊಮ್ಮಾಯಿ ಸಭೆ
- ಸಂಜೆ 6ಕ್ಕೆ ದಿ.ಪುನೀತ್ ರಾಜ್‍ಕುಮಾರ್ ಅತಿಥಿ ಪಾತ್ರದಲ್ಲಿ ಅಭಿನಯಿಸಿರುವ 'ಲಕ್ಕಿ ಮ್ಯಾನ್' ಸಿನಿಮಾದ ಪ್ರೆಸ್ಮೀಟ್
- ಮಹಾರಾಷ್ಟ್ರ ಪತ್ರಾ ಚಾಳ್ ಅಕ್ರಮ: ಶಿವಸೇನೆಯ ಸಂಜಯ್ ರಾವತ್‌ಗೆ ನ್ಯಾಯಾಂಗ ಬಂಧನ, ಇಂದು ಇಡಿ ಅಧಿಕಾರಿಗಳಿಂದ ಸಾಕ್ಷಿ ವಿಚಾರಣೆ
- ಸುಪ್ರೀಂ ಕೋರ್ಟ್‌ನಲ್ಲಿ ರೇವಾರಿ ಸಂಸ್ಕೃತಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ
- ಮಹಾರಾಜ ಟ್ರೋಫಿ ಕ್ರಿಕೆಟ್ 2022: ಇಂದಿನಿಂದ ಪ್ಲೇ ಆಫ್ ಪಂದ್ಯಗಳು. ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್ ಮಧ್ಯೆ ಎಲಿಮಿನೇಟರ್ ಹಾಗು ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗಾ ಮಿಸ್ಟಿಕ್ಸ್ ನಡುವೆ ಕ್ವಾಲಿಫೈಯರ್ ಪಂದ್ಯ
Last Updated : Aug 23, 2022, 7:15 AM IST