- ಇಂದು ಬೆಂಗಳೂರಿಗೆ ಬಿಜೆಪಿ ವೀಕ್ಷಕರ ಆಗಮನ: ಹೊಸ ಸಿಎಂ ಆಯ್ಕೆ ಸಾಧ್ಯತೆ
- ಬೆಂಗಳೂರಿನಲ್ಲಿ ಆರ್ಎಸ್ಎಸ್ ಪ್ರಮುಖರ ಸಭೆ
- ಎರಡು ದಿನಗಳ ಪ್ರವಾಸಕ್ಕಾಗಿ ಅಮೆರಿಕ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್ ಭಾರತಕ್ಕೆ ಆಗಮನ
- ಇಂದು ಮೈಸೂರು ವಿಶ್ವ ವಿದ್ಯಾಲಯ ಸಂಸ್ಥಾಪನಾ ದಿನ ಆಚರಣೆ
- ಕೊಲಂಬೋದಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟಿ-20 ಪಂದ್ಯ ನಡೆಯಲಿದೆ.
- ಟೋಕಿಯೋ ಒಲಿಂಪಿಕ್ಸ್ನಲ್ಲಿ ಶೂಟಿಂಗ್, ಬಾಕ್ಸಿಂಗ್ ಮತ್ತು ಹಾಕಿ ತಂಡ ಕಣಕ್ಕಿಳಿಯಲಿದೆ.
- ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ನವದೆಹಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ.
- ಖ್ಯಾತ ಗಾಯಕಿ ಕೆಎಸ್ ಚಿತ್ರ ಜನ್ಮದಿನ
News today: ಕರ್ನಾಟಕದಲ್ಲಿ ಮುಖ್ಯಮಂತ್ರಿ ನೇಮಕ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಭಾರತ ಶ್ರೀಲಂಕಾ ಟಿ20
ಒಲಿಂಪಿಕ್ಸ್ ಕ್ರೀಡಾಕೂಟ, ಭಾರತ-ಶ್ರೀಲಂಕಾ ಕ್ರಿಕೆಟ್ ಹಾಗೂ ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ನೇಮಕ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳ ಮುಖ್ಯಾಂಶ ಇಲ್ಲಿವೆ.
News today