- ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರಿಗೆ ಕೊರೊನಾ ವ್ಯಾಕ್ಸಿನೇಷನ್ ಪುನಾರಂಭ
- ಇಂದು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ 10 ಸಾವಿರ ಔಷಧ ರವಾನೆ
- ರಾಜೀವ್ ಗಾಂಧಿ ಆರೋಗ್ಯ ವಿವಿಯಿಂದ ಆನ್ಲೈನ್ನಲ್ಲಿ ಕನ್ನಡ ವೈದ್ಯಕೀಯ ಸಾಹಿತ್ಯ ಸಮ್ಮೇಳನ
- ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾದ ಖ್ಯಾತ ಛಾಯಾಗ್ರಾಹಕ ನೇತ್ರರಾಜು ಅಂತ್ಯಸಂಸ್ಕಾರ
- ಕಾಂಗ್ರೆಸ್ ಟೂಲ್ ಕಿಟ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ಶಾಸಕರ ಮಾಧ್ಯಮಗೋಷ್ಟಿ
- ರಾಜ್ಯ ಸರ್ಕಾರದಿಂದ ಲಾಕ್ಡೌನ್ ವಿಸ್ತರಣೆ ಕುರಿತಂತೆ ಬೆಂಗಳೂರಿನಲ್ಲಿ ಹೋಟೆಲ್ ಅಸೋಸಿಯೇಷನ್ ಸಭೆ
- ಮೈಸೂರಿನಲ್ಲಿ ಅನಾರೋಗ್ಯದಿಂದ ವಿಧಿವಶರಾದ ಮಾಜಿ ಸ್ಪೀಕರ್ ಕೆ.ಆರ್. ಪೇಟೆ ಕೃಷ್ಣ ಅವರ ಅಂತ್ಯಕ್ರಿಯೆ
- ತಮಿಳುನಾಡಿನಲ್ಲಿ ಲಾಕ್ಡೌನ್ ವಿಸ್ತರಣೆ ಬಗ್ಗೆ ಅಲ್ಲಿನ ರಾಜ್ಯ ಸರ್ಕಾರದಿಂದ ಇಂದು ನಿರ್ಧಾರ
- ಲಾಕ್ಡೌನ್ನಿಂದ ನೇಪಾಳದಲ್ಲಿ ಸಿಲುಕಿರುವ 26 ವಲಸಿಗರು ತಮ್ಮ ಸ್ವಂತ ರಾಜ್ಯಕ್ಕೆ ಆಗಮನ
- ಕೋವಿಡ್ ಸಾಂಕ್ರಾಮಿಕದ ಬಗ್ಗೆ ಚರ್ಚೆ ನಡೆಸಲು ತಮಿಳುನಾಡಿನಲ್ಲಿ ಸಿಎಂ ನೇತೃತ್ವದಲ್ಲಿ ಸರ್ವಪಕ್ಷ ಸಭೆ
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ.. - ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ
ಇಂದು ನಡೆಯಲಿರುವ ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ವಿದ್ಯಮಾನಗಳು ನಿಮಗೆ ತಿಳಿದಿರಲಿ.
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ..