ETV Bharat / bharat

News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ..

ಇಂದು ನಡೆಯಲಿರುವ ರಾಜ್ಯ, ರಾಷ್ಟ್ರೀಯ ವಿದ್ಯಮಾನಗಳ ಮಾಹಿತಿ ಇಲ್ಲಿದೆ.

news today
News Today
author img

By

Published : Jun 30, 2021, 6:44 AM IST

  • ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ​ ಮಹತ್ವದ ಕೇಂದ್ರ ಸಚಿವರ ಮಂಡಳಿ (ಸಂಪುಟ ದರ್ಜೆ ಮತ್ತು ರಾಜ್ಯ ಖಾತೆ ಸಚಿವರು) ಸಭೆ
  • ಕೋವಿಡೋತ್ತರ ಕಾಯಿಲೆಗಳಿಂದ ಮೃತಪಟ್ಟವರಿಗೆ ಪರಿಹಾರದ ಬಗ್ಗೆ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ
  • ಜಮ್ಮು ಕಾಶ್ಮೀರದಲ್ಲಿ ಡಿಲಿಮಿಟೇಷನ್ ಆಯೋಗದಿಂದ ಸಭೆ, ಚುನಾವಣಾ ಕ್ಷೇತ್ರಗಳ ಬಗ್ಗೆ ಮಹತ್ವದ ನಿರ್ಧಾರ
  • ಇಸ್ರೋ ಗೂಢಚರ್ಯೆ ಪಿತೂರಿ ಪ್ರಕರಣ: ನಂಬಿ ನಾರಾಯಣನ್ ಹೇಳಿಕೆ ದಾಖಲಿಸಿಕೊಳ್ಳಲಿರುವ ಸಿಬಿಐ
  • ಅಪೋಲೋ ಹಾಸ್ಪಿಟಲ್ಸ್​ ವತಿಯಿಂದ ದೇಶಾದ್ಯಂತ ಬೃಹತ್ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ
  • ಲೆಕ್ಕಪರಿಶೋಧಕರ (Chartered Accountant) ಪರೀಕ್ಷೆ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ಸಾಧ್ಯತೆ
  • ಹಿಮಾಚಲ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ(ಬಿಜೆಪಿ) ಕಾರ್ಯಕಾರಿ ಸಭೆ ನಡೆಯುವ ಸಾಧ್ಯತೆ
  • ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ಜಾಮೀನು ಅರ್ಜಿ ಹೈಕೋರ್ಟ್​ನಲ್ಲಿ ವಿಚಾರಣೆ
  • ಗುರು ರಾಘವೇಂದ್ರ ಬ್ಯಾಂಕ್ ಹಗರಣ ತನಿಖೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್​ನಲ್ಲಿ ವಿಚಾರಣೆ
  • ಬೆಂಗಳೂರಿನ ಕಾಡುಗೋಡಿಯ 22 ಎಕರೆಯ ಟ್ರೀ ಪಾರ್ಕ್​ಗೆ ಸಿಎಂ ಯಡಿಯೂರಪ್ಪ ಚಾಲನೆ
  • ಬೆಂಗಳೂರಿನ ನಿಂಬೆಕಾಯಿಪುರದ ಜನಪದರು ರಂಗಮಂದಿರಕ್ಕೆ ಚಾಲನೆ ನೀಡಲಿರುವ ಸಿಎಂ ಬಿಎಸ್​ವೈ
  • ಆರ್ಥಿಕ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಭೆ
  • ಸಂಜೆ ವೇಳೆಗೆ ಕಿಸಾನ್ ಸಂಘದ ಪದಾಧಿಕಾರಿಗಳಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ
  • ಬೆಂಗಳೂರಿನ ಮಹದೇವಪುರದಲ್ಲಿ ಮಿನಿ ಲಾಲ್​ಬಾಗ್ ಉದ್ಘಾಟನೆ ಮಾಡಲಿರುವ ಸಿಎಂ ಬಿಎಸ್​ವೈ
  • ಚಾಮರಾಜನಗರದ ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಇಂದಿನಿಂದ ಸಫಾರಿಗೆ ಅವಕಾಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.