ETV Bharat / bharat

News Today: ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - news today

ಇಂದಿನ ಪ್ರಮುಖ ವಿದ್ಯಮಾನಗಳ ಮಾಹಿತಿ ತಿಳಿದುಕೊಳ್ಳಿ..

news today
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Sep 23, 2021, 6:50 AM IST

  • ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರಿಂದ ಅಮೆರಿಕದ ಕಂಪನಿಗಳ ಮುಖ್ಯಸ್ಥರೊಂದಿಗೆ ಸಭೆ
  • ವಾಣಿಜ್ಯ ವ್ಯವಹಾರಗಳಿಗೆ ಸಂಬಂಧಿಸಿದಂತೆ ಭಾರತ ಮತ್ತು ಯುಎಇ ಮಾತುಕತೆ ಆರಂಭ
  • ಜಪಾನ್ ವಿದೇಶಾಂಗ ಸಚಿವರೊಂದಿಗೆ ದ.ಕೊರಿಯಾದ ವಿದೇಶಾಂಗ ಸಚಿವ ಚುಂಗ್ ಇಯು-ಯಂಗ್ ಸಭೆ
  • ರಾಜ್ಯದಲ್ಲಿ ಅಮೃತ ಗ್ರಾಮ ಪಂಚಾಯ್ತಿ ಯೋಜನೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಚಾಲನೆ
  • ಉತ್ತರ ಕನ್ನಡದಲ್ಲಿ 13 ದಿನದ ಹಿಂದೆ ಮೃತಪಟ್ಟ ಹಿರಿಯ ಬೌದ್ಧ ಬಿಕ್ಕು ಯಶಿ ಫೋನತ್ಸೋ ಅಂತ್ಯಕ್ರಿಯೆ
  • ಶಿರೂರು ಮಠಕ್ಕೆ ಅಪ್ರಾಪ್ತ ಮಠಾಧೀಶರ ನೇಮಕ ಪ್ರಶ್ನಿಸಿ ಸಲ್ಲಿಸಿರುವ ಪಿಐಎಲ್ ಹೈಕೋರ್ಟ್​​ನಲ್ಲಿ ವಿಚಾರಣೆ
  • ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ಸುದ್ದಿಗೋಷ್ಠಿ
  • ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣದ ವಿಚಾರವಾಗಿ ಡಾ.ಶಂಕರ್ ಗುಹಾ ದ್ವಾರಕನಾಥ ಸುದ್ದಿಗೋಷ್ಠಿ
  • ಬೆಂಗಳೂರಿನ ಕುಮಾರಸ್ವಾಮಿ ಲೇಔಟ್​ನಲ್ಲಿ ಆಕ್ಸಿಜನ್ ಘಟಕಕ್ಕೆ ಚಾಲನೆ ನೀಡಲಿರುವ ಸಿಎಂ
  • ಅಡಿಕೆ ಸಹಕಾರ ಮಹಾಮಂಡಳ ಅಧ್ಯಕ್ಷ ಮಂಜಪ್ಪ ಹೊಸಬಾಳೆ ಮತ್ತು ನಿಯೋಗದಿಂದ ಸಿಎಂ ಭೇಟಿ
  • ಶಿವಮೊಗ್ಗ ಜಿಲ್ಲೆಯ ಶರಾವತಿ ಅಭಯಾರಣ್ಯ, ಅರಣ್ಯ ಕಾನೂನು ಬಗ್ಗೆ ಸಿಎಂ ಅವರಿಂದ ಚರ್ಚೆ
  • ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಮತ್ತು ನಿಯೋಗದಿಂದ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.