ದೇಶ:
- ಎಸ್‌ಪಿ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ದೆಹಲಿಯಲ್ಲಿ ಬಿಜೆಪಿ ಸೇರುವ ಸಾಧ್ಯತೆ
- ಎಎಪಿಯಿಂದ ಗೋವಾ ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ
- ಗೋವಾ ಚುನಾವಣೆ: ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ
- ಹರಿಣಗಳ ನಾಡಲ್ಲಿ ರಾಹುಲ್‌ಗೆ ಅಗ್ನಿಪರೀಕ್ಷೆ : ಇಂದು ಮೊದಲ ಏಕದಿನ ಪಂದ್ಯ
ರಾಜ್ಯ:
- ವಾರಾಂತ್ಯದ ಕರ್ಪ್ಯೂ : ಉದ್ಯಮಿಗಳಿಂದ ಆರೋಗ್ಯ ಸಚಿವರ ಭೇಟಿ
- ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರಕ್ಕೆ ಕಾಂಗ್ರೆಸ್ ಪಕ್ಷ ಸಜ್ಜಾಗಿದ್ದು, ಮುಖ್ಯಮಂತ್ರಿ ಮನೆ ಮುಂದೆ ಧರಣಿ ಕೂಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯರಿಂದ ಸಿದ್ಧತೆ
- ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ತ್ವರಿತ ವಿಚಾರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಪಿಐಎಲ್ ವಿಚಾರಣೆ
- ಬೆ.10.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಮೇಕೆದಾಟು ಯೋಜನೆಗೆ ತಮಿಳುನಾಡು ವಿರುದ್ಧ ವಾಟಾಳ್ ಪ್ರತಿಭಟನಾ ಮೆರವಣಿಗೆ