ETV Bharat / bharat

ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಪದಗ್ರಹಣ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಮುಂಬೈನಲ್ಲಿ 40 ನೇ ‘ಹುನಾರ್ ಹಾತ್’ ಅನ್ನು ಉದ್ಘಾಟಿಸಲಿದ್ದಾರೆ

ಇಂದು ನಡೆಯುವ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ..

news today
news today
author img

By

Published : Apr 17, 2022, 6:36 AM IST

  • ಭಾರತ ಪ್ರವಾಸದಲ್ಲಿ ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್
  • ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಮುಂಬೈನಲ್ಲಿ 40 ನೇ ‘ಹುನಾರ್ ಹಾತ್’ ಅನ್ನು ಉದ್ಘಾಟಿಸಲಿದ್ದಾರೆ
  • ಭಾರತದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಸಿಕಂದರಾಬಾದ್‌ನ NIEPID ಗೆ ಭೇಟಿ
  • ಭಾರಿ ಮಳೆ ಹಿನ್ನೆಲೆ ಬೆಂಗಳೂರು ನಗರದ ಹಲವು ಕಡೆ ವಿದ್ಯುತ್​ ಸ್ಥಗಿತ
  • ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ ಮಾಧ್ಯಮಗೋಷ್ಟಿ
  • ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಪದಗ್ರಹಣ
  • ಬಿಜೆಪಿ ಕಾರ್ಯಕಾರಿಣಿ- ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಆಗಮನ
  • IPL -2022- ಪಂಜಾಬ್​ ಕಿಂಗ್ಸ್​ vs ಸನ್​ ರೈಸರ್ಸ್​ ಹೈದರಾಬಾದ್​ ಹಣಾಹಣಿ
  • IPL-2022- ಗುಜರಾತ್​ ಟೈಟನ್ಸ್​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ಮಧ್ಯೆ ಫೈಟ್​

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.