- ಬೆಂಗಳೂರಿನ ಜಿಕೆವಿಕೆಯಲ್ಲಿ ನ್ಯಾಯಾಂಗ ಅಧಿಕಾರಿಗಳ ರಾಜ್ಯಮಟ್ಟದ ಸಮ್ಮೇಳನ : ಸಿಎಂ ಬೊಮ್ಮಾಯಿ ಭಾಗಿ
- ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ನಲ್ಲಿ ಬೆಂಗಳೂರು ಜಿಲ್ಲಾ ಕೋರ್ ಕಮಿಟಿ ಸಭೆ, ಬೆಂಗಳೂರು ಜಿಲ್ಲಾ ಬಿಜೆಪಿ ಪ್ರಮುಖರ ಸಭೆ
- ಹಾವೇರಿಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಸಿಎಂ ಬೊಮ್ಮಾಯಿ ಅವರಿಂದ ಪೂರ್ವಭಾವಿ ಸಭೆ
- ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಲಿರುವ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ
- ಬೆಂಗಳೂರಿನ ಕೆಂಗೇರಿಯಲ್ಲಿ ಆದಿಶಕ್ತಿ ಶ್ರೀ ಎಲ್ಲಮ್ಮದೇವಿ ಕರಗ ಮಹೋತ್ಸವ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ
- ಬೆಂಗಳೂರಿನಲ್ಲಿ ಜನತಾ ಸೇವಾ ಕೋ ಆಪರೇಟಿವ್ ಬ್ಯಾಂಕ್ನ ಸುವರ್ಣಮಹೋತ್ಸವ ಸಮಾರಂಭ : ದೇವೇಗೌಡ, ಡಿಕೆಶಿ ಭಾಗಿ
- ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶೆಟ್ಟರ್, ಮಾಜಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ
- ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಹೊಸ ಸಿನಿಮಾ ಘೋಷಣೆ
- ಶನಿವಾರ ರಾತ್ರಿ 9-30ರಿಂದ ಬೆಂಗಳೂರಿನ 'ನಮ್ಮ ಮೆಟ್ರೋ' ನೇರಳೆ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ತಾತ್ಕಾಲಿಕ ಸ್ಥಗಿತ
- ಐಪಿಎಲ್ 2022 : ಕೋಲ್ಕತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಜೈಂಟ್ಸ್ ಹಾಗೂ ಆರ್ಸಿಬಿ ಮತ್ತು ಹೈದರಾಬಾದ್ ತಂಡಗಳ ಹಣಾಹಣಿ
ಬೆಂಗಳೂರಿನ ಜಿಕೆವಿಕೆಯಲ್ಲಿ ನ್ಯಾಯಾಂಗ ಅಧಿಕಾರಿಗಳ ರಾಜ್ಯಮಟ್ಟದ ಸಮ್ಮೇಳನ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು - ಇಂದಿನ ಪ್ರಮುಖ ವಿದ್ಯಮಾನಗಳು
ಇಂದಿನ ಪ್ರಮುಖ ವಿದ್ಯಮಾನಗಳು..
ಬೆಂಗಳೂರಿನ ಜಿಕೆವಿಕೆಯಲ್ಲಿ ನ್ಯಾಯಾಂಗ ಅಧಿಕಾರಿಗಳ ರಾಜ್ಯಮಟ್ಟದ ಸಮ್ಮೇಳನ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳು