- ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ: ಆಗಸ್ಟ್ 15 ರವರೆಗೆ ನಿಮ್ಮ ಮನೆಯ ಮೇಲೆ, ಕೆಲಸದ ಜಾಗದಲ್ಲಿ ರಾಷ್ಟ್ರಧ್ವಜ ಹಾರಿಸಿ
- 76ನೇ ಸ್ವಾತಂತ್ರೋತ್ಸವ: ದೇಶವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ. ಸಂಜೆ 7 ಗಂಟೆಗೆ. ಆಲ್ ಇಂಡಿಯಾ ರೇಡಿಯೋ, ದೂರದರ್ಶನದಲ್ಲಿ ಪ್ರಸಾರ
- ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ
- ವಿಧಾನಸೌಧದ ಮುಂದೆ ಸಿಎಂ ಬೊಮ್ಮಾಯಿ ಅವರಿಂದ ಬಿಎಂಟಿಸಿಯ ವಿದ್ಯುತ್ ಚಾಲಿತ ಬಸ್ಗಳ ಲೋಕಾರ್ಪಣೆ
- ಬೆಂಗಳೂರಲ್ಲಿ ಸ್ವಾತಂತ್ರ ಅಮೃತ ಮಹೋತ್ಸವ ಪಾದಯಾತ್ರೆ ಪ್ರಯಕ್ತ ಕಾಂಗ್ರೆಸ್ನಿಂದ 3.50 ಕಿ.ಮೀ ಉದ್ದದ ಬೃಹತ್ ರಾಷ್ಟ್ರಧ್ವಜ ಅನಾವರಣದಲ್ಲಿ ಡಿಕೆಶಿ ಭಾಗಿ
- ಮಲ್ಲೇಶ್ವರ ಆಟದ ಮೈದಾನದಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮ - ಮಧ್ಯರಾತ್ರಿ 12ಕ್ಕೆ ರಾಷ್ಟ್ರ ಧ್ವಜಾರೋಹಣ - ಸಿಎಂ ಬೊಮ್ಮಾಯಿ, ಸಚಿವ ಅಶ್ವತ್ಥ ನಾರಾಯಣ ಭಾಗಿ
- ಶಿವಮೊಗ್ಗದ ಈಸೂರು ಗ್ರಾಮದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಡಿಗೆ ಕಾರ್ಯಕ್ರಮದಲ್ಲಿ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ
- ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಮಾಜಿ ಸಚಿವ, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಮತ್ತು ನಿಯೋಗದಿಂದ ಬೊಮ್ಮಾಯಿ ಭೇಟಿ
- ಸಂಪುಟ ರಚನೆ ಹಿನ್ನೆಲೆ ಕಾಂಗ್ರೆಸ್ ನಾಯಕರಿಂದ ಬಿಹಾರ ಸಿಎಂ ನಿತೀಶ್ ಕುಮಾರ್ ಭೇಟಿ
- ಅಲ್ಟಿಮೇಟ್ ಖೋಖೋ ಲೀಗ್: ಪುಣೆಯ ಛತ್ರಪತಿ ಕ್ರೀಡಾಂಗಣದಲ್ಲಿ ಚಾಲನೆ
- ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20: ಇಂದಿನ ಪಂದ್ಯಗಳು: ಮೈಸೂರು ವಾರಿಯರ್ಸ್ vs ಶಿವಮೊಗ್ಗ ಸ್ಟ್ರೈಕರ್ಸ್- ಮಧ್ಯಾಹ್ನ 3 ಗಂಟೆಗೆ, ಗುಲ್ಬರ್ಗ ಮಿಸ್ಟಿಕ್ಸ್ vs ಮಂಗಳೂರು ಯುನೈಟೆಡ್- ಸಂಜೆ 7ಕ್ಕೆ (ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಕ್ರೀಡಾಂಗಣ ಮೈಸೂರು)
ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ, ಸಂಜೆ ರಾಷ್ಟ್ರಪತಿ ಭಾಷಣ ಸೇರಿದಂತೆ ಇಂದಿನ ವಿದ್ಯಮಾನಗಳು - 75th Independence day
ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಚಾಲನೆ, ಕಾಂಗ್ರೆಸ್ನಿಂದ ಬೃಹತ್ ರಾಷ್ಟ್ರಧ್ವಜ ಅನಾವರಣ ಸೇರಿದಂತೆ ಪ್ರಮುಖ ವಿದ್ಯಮಾನಗಳನ್ನು ಗಮನಿಸಿ.
Etv Bharat ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ