ETV Bharat / bharat

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - karnataka latest news

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಇಂತಿದೆ.

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಇಂತಿದೆ.
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಇಂತಿದೆ.
author img

By

Published : Nov 27, 2021, 6:42 AM IST

ದೇಶ

  • ನಿರಂತರ ಮಳೆ ಹಿನ್ನೆಲೆ ತಮಿಳುನಾಡಿನ ಶಾಲೆಗಳಿಗೆ ರಜೆ
  • NEET-PG ಕೌನ್ಸೆಲಿಂಗ್ 2021: PG ಕೌನ್ಸೆಲಿಂಗ್ ವಿಳಂಬ ಹಿನ್ನೆಲೆ ವೈದ್ಯರು ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ
  • DU PG ಯ ಎರಡನೇ ಮೆರಿಟ್ ಪಟ್ಟಿ 2021 ಬಿಡುಗಡೆ
  • ದೆಹಲಿಯಲ್ಲಿ ಇಂದಿನಿಂದ ಡಿಸೆಂಬರ್ 3 ರವರೆಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಪ್ರವೇಶ ನಿಷೇಧ

ರಾಜ್ಯ:

  • ಮುಂದೂಡಲಾಗಿದ್ದ UGCET 2021 ರ 1 ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಇಂದು ಬಿಡುಗಡೆ
  • 12 ಕ್ಕೆ, ಸಿಎಂ ನಿವಾಸದಲ್ಲಿ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಪ್ರಗತಿ ಕುರಿತು ಸಭೆ
  • ಬೆ. 10.30ಕ್ಕೆ, ಗಾಂಧಿ ಭವನದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸ್ವಪ್ನ ಬುಕ್ ಹೌಸ್ ನ 66 ಕನ್ನಡ ಪುಸ್ತಕಗಳ ಲೋಕಾರ್ಪಣೆ
  • ಮಂಗಳೂರು: ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಸೆಷನ್ಸ್​ ಕೋರ್ಟ್​ನಲ್ಲಿ ಇಂದು ಶಿಕ್ಷೆ ಪ್ರಕಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.