ETV Bharat / bharat

ಕಾರು- ಲಾರಿ ನಡುವೆ ಭೀಕರ ಅಪಘಾತ : 9 ಜನರ ದುರ್ಮರಣ - Nine people were killed in a tragic road accident

ಬಳ್ಳಾರಿಯಲ್ಲಿ ಮದುವೆ ಸಮಾರಂಭವನ್ನು ಮುಗಿಸಿಕೊಂಡು ಇವರೆಲ್ಲಾ ಅನಂತಪುರಕ್ಕೆ ಹಿಂತಿರುಗುತ್ತಿದ್ದರು..

Nine people were killed in a tragic road accident
ಕಾರು- ಲಾರಿ ನಡುವೆ ಭೀಕರ ಅಪಘಾತ
author img

By

Published : Feb 6, 2022, 9:00 PM IST

ಅನಂತಪುರ(ಆಂಧ್ರಪ್ರದೇಶ) : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂಬತ್ತು ಮಂದಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಉರವಕೊಂಡದ ಬುಡಗಾವಿಯಲ್ಲಿ ಈ ಅಪಘಾತ ಸಂಭವಿಸಿದೆ. ಬಳ್ಳಾರಿಯಲ್ಲಿ ಮದುವೆ ಸಮಾರಂಭವನ್ನು ಮುಗಿಸಿಕೊಂಡು ಇವರೆಲ್ಲಾ ಅನಂತಪುರಕ್ಕೆ ಹಿಂತಿರುಗುತ್ತಿದ್ದರು.

ಇದನ್ನೂ ಓದಿ:Pm Security Breach: ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ

ಮೃತರೆಲ್ಲರೂ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.