ETV Bharat / bharat

ಕೇಂದ್ರ ಬಜೆಟ್ ಕುರಿತ ಚರ್ಚೆ : ಉತ್ತರ ನೀಡಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

author img

By

Published : Feb 12, 2021, 9:12 AM IST

ಬಜೆಟ್ ಅಧಿವೇಶನದ ಮೊದಲ ಭಾಗ ಫೆಬ್ರವರಿ 13ರಂದು ಮುಕ್ತಾಯಗೊಳ್ಳಲಿದೆ..

Nirmala sitharaman
ನಿರ್ಮಲಾ ಸೀತಾರಾಮನ್

ನವದೆಹಲಿ : ರಾಜ್ಯಸಭೆಯಲ್ಲಿ ಕೇಂದ್ರ ಬಜೆಟ್ ಕುರಿತ ಚರ್ಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಉತ್ತರಿಸಲಿದ್ದಾರೆ.

2021-22ರ ಹಣಕಾಸು ವರ್ಷದ ಕೇಂದ್ರ ಬಜೆಟ್‌ನ ಹಣಕಾಸು ಸಚಿವೆ ಫೆಬ್ರವರಿ 1ರಂದು ಲೋಕಸಭೆಯಲ್ಲಿ ಮಂಡಿಸಿದ್ದರು. ಮೊಟ್ಟಮೊದಲ ಡಿಜಿಟಲ್ ಯೂನಿಯನ್ ಬಜೆಟ್‌ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆರಂಭದಲ್ಲಿ ಕೋವಿಡ್ -19 ವಿರುದ್ಧ ಭಾರತದ ಹೋರಾಟವು 2021ರವರೆಗೆ ಮುಂದುವರೆದಿದೆ ಎಂದು ಹೇಳಿದ್ದರು.

ಓದಿ: ಮಾರ್ಚ್ 28 ರಿಂದ 22 ಇಂಡಿಗೊ ವಿಮಾನಗಳ ಹಾರಾಟ

ಬಜೆಟ್ ಅಧಿವೇಶನದ ಮೊದಲ ಭಾಗ ಫೆಬ್ರವರಿ 13ರಂದು ಮುಕ್ತಾಯಗೊಳ್ಳಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.