ETV Bharat / bharat

ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ನಿರೀಕ್ಷೆಯಂತೆ ನಿತೀಶ್ ಕುಮಾರ್ ಮತ್ತೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ನಿತೀಶ್​​ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

Nitish Kumar took oath
Nitish Kumar took oath
author img

By

Published : Aug 10, 2022, 2:15 PM IST

Updated : Aug 10, 2022, 3:01 PM IST

ಬಿಹಾರ: ಎರಡನೇ ಬಾರಿಗೆ ಆರ್​ಜೆಡಿ, ಕಾಂಗ್ರೆಸ್ ಪಕ್ಷಗಳ ಮಹಾಘಟಬಂಧನ್​ನಲ್ಲಿ ಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಮತ್ತೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ನಿತೀಶ್ ಕುಮಾರ್ 8 ನೇ ಬಾರಿಗೆ ಬಿಹಾರ ಸಿಎಂ ಆಗಿ ಪದಗ್ರಹಣ ಮಾಡಿದರು. ಇನ್ನು ಬಿಹಾರದ ಉಪ ಮುಖ್ಯಮಂತ್ರಿಯಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸಹ ಪ್ರಮಾಣವಚನ ಸ್ವೀಕರಿಸಿದರು.

  • #WATCH | Bihar: CM-designate Nitish Kumar, RJD's Tejashwi Yadav and his wife Rajshri, former CM Rabri Devi and RJD leader Tej Pratap Yadav at the swearing-in ceremony at Raj Bhavan in Patna. pic.twitter.com/bdxHBNSiyh

    — ANI (@ANI) August 10, 2022 " class="align-text-top noRightClick twitterSection" data=" ">

ಪಾಟ್ನಾದ ರಾಜಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ನಿಯೋಜಿತ ಸಿಎಂ ನಿತೀಶ್ ಕುಮಾರ್, ಆರ್‌ಜೆಡಿ ನೇತಾರ ತೇಜಸ್ವಿ ಯಾದವ್ ಮತ್ತು ಅವರ ಪತ್ನಿ ರಾಜಶ್ರೀ, ಮಾಜಿ ಸಿಎಂ ರಾಬ್ರಿ ದೇವಿ ಮತ್ತು ಆರ್‌ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಪಾಲ್ಗೊಂಡಿದ್ದರು.

  • Nitish Kumar takes oath as Bihar CM for 8th time, after he announced a new "grand alliance" with Tejashwi Yadav's RJD & other opposition parties pic.twitter.com/btHWJURsul

ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ನಿತೀಶ್ ಕುಮಾರ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದರು.

Last Updated : Aug 10, 2022, 3:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.