ETV Bharat / bharat

ಯಾವುದೇ ಪರಿಸ್ಥಿತಿಯಲ್ಲಿಯೂ ತೆಲಂಗಾಣದಲ್ಲಿ ಲಾಕ್​ಡೌನ್ ಇಲ್ಲ: ಕೆಸಿಆರ್ - ಲಾಕ್​ಡೌನ್ ಬಗ್ಗೆ ಚಂದ್ರಶೇಖರ್​ ಮಾತು

ಕೊರೊನಾ ನಿಯಂತ್ರಣದಲ್ಲಿ ತೆಲಂಗಾಣ ಮೊದಲ ಸ್ಥಾನದಲ್ಲಿದ್ದು, ಎಂಥ ಪರಿಸ್ಥಿತಿಯಲ್ಲೂ ರಾಜ್ಯದಲ್ಲಿ ಲಾಕ್​ಡೌನ್ ಜಾರಿ ಮಾಡುವುದಿಲ್ಲ ಎಂದು ಸಿಎಂ ಕೆ. ಚಂದ್ರಶೇಖರ್ ರಾವ್ ಹೇಳಿದ್ದಾರೆ.

no lockdown in telangana : kcr
ಯಾವುದೇ ಪರಿಸ್ಥಿತಿಯಲ್ಲಿಯೂ ತೆಲಂಗಾಣದಲ್ಲಿ ಲಾಕ್​ಡೌನ್ ಇಲ್ಲ: ಕೆಸಿಆರ್
author img

By

Published : Mar 26, 2021, 5:08 PM IST

ಹೈದರಾಬಾದ್, ತೆಲಂಗಾಣ: ಯಾವುದೇ ಪರಿಸ್ಥಿತಿ ಎದುರಾದರೂ ತೆಲಂಗಾಣ ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಜಾರಿ ಮಾಡುವುದಿಲ್ಲ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್​ ರಾವ್ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ತೆಲಂಗಾಣ ಕೊರೊನಾ ನಿಯಂತ್ರಣದಲ್ಲಿ ಪ್ರಥಮ ಸ್ಥಾನದಲ್ಲಿದೆ. ಕೊರೊನಾ ನಿಯಂತ್ರಣಕ್ಕೆ ಶಾಲೆಗಳನ್ನು ಮುಚ್ಚಲಾಗಿದೆ. ಇನ್ನೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇವೆಯೇ ಹೊರತು, ಲಾಕ್​ಡೌನ್ ಯಾವುದೇ ಕಾರಣಕ್ಕೂ ಜಾರಿ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಡ್ರೈವಿಂಗ್ ಲೈಸೆನ್ಸ್, ವಾಹನ ದಾಖಲೆ ಸಿಂಧುತ್ವ ಮತ್ತೆ ಮುಂದೂಡಿಕೆ

ವ್ಯಾಕ್ಸಿನೇಷನ್ ವಿಚಾರವಾಗಿ ಮಾತನಾಡಿದ ಕೆಸಿಆರ್, ಇದು ಕೇಂದ್ರ ಸರ್ಕಾರದ ಕೈಯಲ್ಲಿದೆ. ಕೇಂದ್ರ ಸರ್ಕಾರ ಲಸಿಕೆಯನ್ನು ಎಲ್ಲಾ ರಾಜ್ಯಗಳಿಗೂ ಸಮಾನವಾಗಿ ಹಂಚುತ್ತದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.