ETV Bharat / bharat

ಬಿಟ್​ಕಾಯಿನ್​ ಕರೆನ್ಸಿಯಾಗಿ ರೂಪಾಂತರಿಸಲ್ಲ: ಸಚಿವೆ ನಿರ್ಮಲಾ ಸೀತಾರಾಮನ್​ - ಬಿಟ್​ಕಾಯಿನ್​ ಕರೆನ್ಸಿಯಾಗಿ ರೂಪಾಂತರಿಸಲ್ಲ

ಬಿಟ್​ಕಾಯಿನ್ ಅನ್ನು ಕರೆನ್ಸಿಯಾಗಿ ರೂಪಾಂತರಿಸುವ ಯಾವುದೇ ಪ್ರಸ್ತಾಪವನ್ನು ಸರ್ಕಾರ ಹೊಂದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಲೋಕಸಭೆಗೆ ತಿಳಿಸಿದರು.

nirmala sitaraman
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
author img

By

Published : Nov 29, 2021, 1:50 PM IST

ನವದೆಹಲಿ: ದೇಶದಲ್ಲಿ ಬಿಟ್​ಕಾಯಿನ್ ಅನ್ನು ಕರೆನ್ಸಿಯಾಗಿ ರೂಪಾಂತರಿಸುವ ಯಾವುದೇ ಪ್ರಸ್ತಾಪವನ್ನು ಸರ್ಕಾರ ಹೊಂದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಲೋಕಸಭೆಗೆ ಇಂದು ಸ್ಪಷ್ಟಪಡಿಸಿದರು.

ಬಿಟ್​ಕಾಯಿನ್​ ಮತ್ತು ಕ್ರಿಪ್ಟೋಕರೆನ್ಸಿ ದೇಶದಲ್ಲಿ ಭಾರಿ ಸುದ್ದಿ ಮಾಡುತ್ತಿದ್ದು, ಇದನ್ನು ಕರೆನ್ಸಿಯನ್ನಾಗಿ ಮಾಡುವ ಪ್ರಸ್ತಾಪ ಇದೆಯೇ ಎಂದು ಸದನದಲ್ಲಿ ಕೇಳಿ ಬಂದ ಪ್ರಶ್ನೆಗೆ ಉತ್ತರಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು, ಅಂತಹ ಯಾವುದೇ ಪ್ರಸ್ತಾಪವನ್ನು ಸರ್ಕಾರ ಹೊಂದಿಲ್ಲ. ಅಲ್ಲದೇ ಈ ಬಗ್ಗೆ ಯಾವುದೇ ಮಾಹಿತಿಯನ್ನು ಸರ್ಕಾರ ಸಂಗ್ರಹಿಸುತ್ತಿಲ್ಲ ಎಂದು ಸದನಕ್ಕೆ ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.