ETV Bharat / bharat

ಸ್ಪೀಕರ್​​, ಡೆಪ್ಯೂಟಿ ಸ್ಪೀಕರ್​ ವಿರುದ್ಧ ಜಾಮೀನು ರಹಿತ ವಾರಂಟ್​... ಕಾರಣ ಏನು ಗೊತ್ತಾ? - ಶಾಸಕರ ವಿರುದ್ಧ ಜಾಮೀನು ರಹಿತ ವಾರಂಟ್

2020ರ ಆಗಸ್ಟ್‌ನಲ್ಲಿ ಅಮೃತಸರ ಮತ್ತು ತರ್ನ್ ತರಣ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದ ಸಾವುಗಳ ವಿರುದ್ಧ ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಅಲ್ಲಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್​ ನೀಡಲಾಗಿತ್ತು. ಆದರೆ ಇವರೆಲ್ಲ ಕೋರ್ಟ್​ಗೆ ಹಾಜರಾಗದೇ ತಪ್ಪಿಸಿಕೊಂಡಿದ್ದರು

ಸ್ಪೀಕರ್​​, ಡೆಪ್ಯೂಟಿ ಸ್ಪೀಕರ್​ ವಿರುದ್ಧ ಜಾಮೀನು ರಹಿತ ವಾರಂಟ್​

author img

By

Published : Aug 31, 2022, 12:57 PM IST

ಚಂಡೀಗಢ: ಪಂಜಾಬ್ ವಿಧಾನಸಭೆ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾ ಮತ್ತು ಡೆಪ್ಯೂಟಿ ಸ್ಪೀಕರ್ ಜೈಕಿಶನ್ ರೋಡಿ ಹಾಗೂ ಕ್ಯಾಬಿನೆಟ್ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಮತ್ತು ಮೀಟ್ ಹೇಯರ್ ಸೇರಿದಂತೆ ಒಂಬತ್ತು ಜನರ ವಿರುದ್ಧ ಜಾಮೀನು ರಹಿತ ವಾರಂಟ್​ ಹೊರಡಿಸಲಾಗಿದೆ. ಪಂಜಾಬ್ ತರ್ನ್​ ತರಣ್ ಜಿಲ್ಲಾ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ.

2020ರ ಆಗಸ್ಟ್‌ನಲ್ಲಿ ಅಮೃತಸರ ಮತ್ತು ತರ್ನ್ ತರಣ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದ ಸಾವುಗಳ ವಿರುದ್ಧ ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಅಲ್ಲಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್​ ನೀಡಲಾಗಿತ್ತು. ಆದರೆ ಇವರೆಲ್ಲ ಕೋರ್ಟ್​ಗೆ ಹಾಜರಾಗದೇ ತಪ್ಪಿಸಿಕೊಂಡಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ನ್ಯಾಯಾಲಯ ಸ್ಪೀಕರ್​, ಡೆಪ್ಯೂಟಿ ಸ್ಪೀಕರ್​ ಹಾಗೂ ಇಬ್ಬರು ಸಚಿವರು ಮತ್ತು ಶಾಸಕರ ವಿರುದ್ಧ ಜಾಮೀನು ರಹಿತ ವಾರಂಟ್​ ಹೊರಡಿಸಿದೆ.

ಇದನ್ನು ಓದಿ:ಮನೆ ಮುಂದೆ ಬೈಕ್​​ ನಿಲ್ಲಿಸಿ ಮಾತನಾಡಿದ್ದೇ ತಪ್ಪಾಯ್ತು.. ಯುವಕನ ಮೇಲೆ ಗುಂಡಿನ ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.