ETV Bharat / bharat

ದೇಶದಲ್ಲಿ ಸಕ್ರಿಯ ಕೋವಿಡ್ ಸಂಖ್ಯೆ ಇಳಿಕೆ; 5 ಸಾವಿರ ಹೊಸ ಸೋಂಕಿತರು ಪತ್ತೆ - ಕೋವಿಡ್​ ಪ್ರಕರಣ

ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಕೋವಿಡ್​​ ಪ್ರಕರಣಗಳ ವಿವರ ಹೀಗಿದೆ.

number-of-active-covid-cases-reduced-to-47176
5221 ಹೊಸ ಪ್ರಕರಣ ಪತ್ತೆ
author img

By

Published : Sep 12, 2022, 10:17 AM IST

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 5,221 ಹೊಸ ಕೋವಿಡ್​-19 ಕೇಸ್‌ಗಳು​ ಪತ್ತೆಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 47,176ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. ಕೇರಳದಲ್ಲಿ ಸಂಭವಿಸಿದ ನಾಲ್ಕು ಸಾವು ಸೇರಿದಂತೆ ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರಲ್ಲಿ 0.11 ಪ್ರತಿಶತ ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್​ ಚೇತರಿಕೆ ದರ ಶೇ 98.71 ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ದೇಶದಲ್ಲಿ 6,093 ಹೊಸ ಕೋವಿಡ್ ಪ್ರಕರಣ ಪತ್ತೆ: 31 ಮಂದಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.