ETV Bharat / bharat

14 ದಿನಗಳ ಲಾಕ್​ಡೌನ್​ ಘೋಷಿಸಿದ ಒಡಿಶಾ

ಮೇ 5 ರಿಂದ ಮೇ 16 ರವರೆಗೆ 14 ದಿನಗಳ ಕಾಲ ಲಾಕ್​ಡೌನ್ ಘೋಷಿಸಿ ಒಡಿಶಾ ಸರ್ಕಾರ ಆದೇಶಿಸಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ನಿಯಂತ್ರಣಕ್ಕಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.

Odisha
ಒಡಿಶಾ
author img

By

Published : May 2, 2021, 11:34 AM IST

ಒಡಿಶಾ: ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಮೇ 5 ರಿಂದ ಮೇ 16 ರವರೆಗೆ 14 ದಿನಗಳ ಕಾಲ ಲಾಕ್​ಡೌನ್ ಘೋಷಿಸಿದೆ.

ಲಾಕ್​ಡೌನ್ ಸಮಯದಲ್ಲಿ ಆರೋಗ್ಯ ರಕ್ಷಣೆ ಅಥವಾ ಇತರ ತುರ್ತು ಸೇವೆಗಳಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಇನ್ನು 500 ಮೀ. ವ್ಯಾಪ್ತಿಯಲ್ಲಿ ತೆರಳಿ ಅಗತ್ಯ ವಸ್ತುಗಳ ಖರೀದಿಸಲು ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಕಳೆದ 24 ಗಂಟೆಯಲ್ಲಿ 18,015 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 4,62, 622ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.