ETV Bharat / bharat

ತೈಲ ಬೆಲೆ ಮಾಹಿತಿ.. ಹೀಗಿದೆ ರಾಜ್ಯ ಮತ್ತು ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ - ರಾಜ್ಯದ ಪ್ರಮುಖ ನಗರಗಳಲ್ಲಿ ತೈಲಬೆಲೆ

ಈ ದಿನ ತೈಲ ಬೆಲೆಯಲ್ಲಿ ಕೆಲವು ಕಡೆಗಳಲ್ಲಿ ಪೈಸೆಗಳಷ್ಟು ಏರಿಕೆ ಕಂಡಿದ್ದು, ಉಳಿದ ಕಡೆಗಳಲ್ಲಿ ಯಥಾಸ್ಥಿತಿ ಮುಂದುವರೆದಿದೆ.

oil-prices-in-the-various-cities-of-india
ತೈಲ ಬೆಲೆಯಲ್ಲಿ ಯಥಾಸ್ಥಿತಿ.. ಹೀಗಿದೆ ರಾಜ್ಯದ ಮತ್ತು ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ
author img

By

Published : Apr 21, 2022, 10:47 AM IST

Updated : Apr 21, 2022, 12:37 PM IST

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಕೆಲವು ಕಡೆಗಳಲ್ಲಿ ಕೆಲವು ಪೈಸೆಗಳಷ್ಟು ಏರಿಕೆ ಕಂಡಿದೆ. ಉಳಿದಂತೆ ಹಲವು ದಿನಗಳ ಕಾಲ ಏರಿಕೆ ಕಂಡಿದ್ದ ಇಂಧನ ಬೆಲೆ ಯಥಾಸ್ಥಿತಿ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್​ಗಳಲ್ಲಿ ಪೆಟ್ರೋಲ್ ಒಂದು ಲೀಟರ್​​ಗೆ 111.11 ರೂಪಾಯಿಯಂತೆ ಮಾರಾಟವಾಗುತ್ತಿದ್ದರೆ, ಡೀಸೆಲ್ ಬೆಲೆ ಒಂದು ಲೀಟರ್​ಗೆ 94.81 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ. ಇದರ ಜತೆಗೆ ಸ್ಪೀಡ್ ಪೆಟ್ರೋಲ್​ಗೆ ರಾಜಧಾನಿಯಲ್ಲಿ 114.06 ರೂಪಾಯಿ ದರ ನಿಗದಿಯಾಗಿದೆ.

ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ನೋಡುವುದಾದರೆ, ಮಂಗಳೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 110.63 ರೂಪಾಯಿ ಇದ್ದು, ಡೀಸೆಲ್ ದರ ಒಂದು ಲೀಟರ್​ಗೆ 94.34 ರೂಪಾಯಿಯಿದೆ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 110.81 ರೂಪಾಯಿ ಮತ್ತು ಡೀಸೆಲ್​ ದರ ಒಂದು ಲೀಟರ್​ಗೆ 94.56 ರೂಪಾಯಿ ಇದೆ. ಮೈಸೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್‌ಗೆ 110.59 ರೂಪಾಯಿ, ಡೀಸೆಲ್‌ ದರ ಒಂದು ಲೀಟರ್‌ಗೆ 94.34 ರೂಪಾಯಿ ಇದೆ. ದಾವಣಗೆರೆಯಲ್ಲಿ ಪೆಟ್ರೋಲ್ ಲೀಟರ್​ಗೆ 112.28 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 96.54 ರೂಪಾಯಿ ಇದೆ. ಬೆಳಗಾವಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್‌ಗೆ 110 ರೂಪಾಯಿ, ಡೀಸೆಲ್‌ ದರ ಒಂದು ಲೀಟರ್‌ಗೆ 95 ರೂಪಾಯಿ ಇದೆ.

ದೇಶದ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೀಗಿದೆ. (ಒಂದು ಲೀಟರ್​ಗೆ.. ರೂಪಾಯಿಗಳಲ್ಲಿ..):

ಮಹಾನಗರಗಳುಪೆಟ್ರೋಲ್ ದರ ಡೀಸೆಲ್ ದರ
ನವದೆಹಲಿ 105.4196.67
ಮುಂಬೈ 120.51104.77
ಕೋಲ್ಕತ್ತಾ115.12 99.83
ಚೆನ್ನೈ 110.85100.94
ಭೋಪಾಲ್118.14101.16
ಹೈದರಾಬಾದ್ 119.49105.49

ಓದಿ : ಅರುಂಧತಿ ನಕ್ಷತ್ರದ ಬದಲು ಪುನೀತ್ ಭಾವಚಿತ್ರ ನೋಡಿ ದಾಂಪತ್ಯಕ್ಕೆ ಕಾಲಿಟ್ಟ ಜೋಡಿ

Last Updated : Apr 21, 2022, 12:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.