ನವದೆಹಲಿ: ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ಇದೀಗ ರಾಹುಲ್ ಗಾಂಧಿ ಟ್ವೀಟ್ ಮೂಲಕ ಟಾಂಗ್ ನೀಡಿದ್ದು, ತೈಲ ಬೆಲೆ ವಿಚಾರವಾಗಿ ಅವರ ವಿರುದ್ಧ ಮತ್ತೊಮ್ಮೆ ಆಕ್ರೋಶ ಹೊರಹಾಕಿದ್ದಾರೆ.
-
केंद्र सरकार की टैक्स वसूली के कारण गाड़ी में तेल भराना किसी इम्तहान से कम नहीं, फिर PM इस पर चर्चा क्यूँ नहीं करते?
— Rahul Gandhi (@RahulGandhi) April 8, 2021 " class="align-text-top noRightClick twitterSection" data="
खर्चा पे भी हो चर्चा! pic.twitter.com/jUJPERrp15
">केंद्र सरकार की टैक्स वसूली के कारण गाड़ी में तेल भराना किसी इम्तहान से कम नहीं, फिर PM इस पर चर्चा क्यूँ नहीं करते?
— Rahul Gandhi (@RahulGandhi) April 8, 2021
खर्चा पे भी हो चर्चा! pic.twitter.com/jUJPERrp15केंद्र सरकार की टैक्स वसूली के कारण गाड़ी में तेल भराना किसी इम्तहान से कम नहीं, फिर PM इस पर चर्चा क्यूँ नहीं करते?
— Rahul Gandhi (@RahulGandhi) April 8, 2021
खर्चा पे भी हो चर्चा! pic.twitter.com/jUJPERrp15
ವಾಹನಗಳಿಗೆ ಇಂಧನ ತುಂಬಿಸುವುದು ಸಹ ಯಾವುದೇ ಪರೀಕ್ಷೆಗಿಂತಲೂ ಕಡಿಮೆ ಇಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಹೆಚ್ಚಿನ ತೆರಿಗೆ ಪಡೆದುಕೊಳ್ಳುತ್ತಿದೆ. ಇಂತಹ ವಿಷಯಗಳ ಬಗ್ಗೆ ಪ್ರಧಾನಿ ಏಕೆ ಚರ್ಚೆ ನಡೆಸುವುದಿಲ್ಲ ಎಂದು ಕೇಳಿದ್ದಾರೆ. ಜನಸಾಮಾನ್ಯರು ಖರ್ಚು ಮಾಡುವ ಎಲ್ಲ ವಿಷಯಗಳ ಮೇಲೂ ಚರ್ಚೆಗಳು ನಡೆಯಬೇಕು ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಲಸಿಕೆ ತಯಾರಿಕೆ ವಿಳಂಬ: ಸೆರಮ್ ಇನ್ಸಿಟ್ಯೂಟ್ ಆಫ್ ಇಂಡಿಯಾಕ್ಕೆ ಆಸ್ಟ್ರಾಜೆನಿಕಾ ನೋಟಿಸ್
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದು, ಈಗಾಗಲೇ ಈ ವಿಷಯವನ್ನಿಟ್ಟುಕೊಂಡು ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.