ಶ್ರೀನಗರ(ಜಮ್ಮು): ಜಮ್ಮು-ಕಾಶ್ಮೀರ ಬ್ಯಾಂಕ್ನಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೊಳಪಡಿಸಿದೆ. ಇದೇ ಕಾರಣಕ್ಕಾಗಿ ಅವರು ದೆಹಲಿಗೆ ಆಗಮಿಸಿದ್ದು, ವಿಚಾರಣೆಗೊಳಪಟ್ಟಿದ್ದಾರೆಂದು ಸುದ್ದಿಸಂಸ್ಥೆವೊಂದು ವರದಿ ಪ್ರಕಟಿಸಿದೆ.
-
JKNC Vice President Omar Abdullah was called by the ED to Delhi to appear before it today on the grounds that his attendance was necessary in connection with an investigation. Even though this exercise is political in nature he will cooperate as there is no wrongdoing on his part pic.twitter.com/ixYFgnWlHS
— JKNC (@JKNC_) April 7, 2022 " class="align-text-top noRightClick twitterSection" data="
">JKNC Vice President Omar Abdullah was called by the ED to Delhi to appear before it today on the grounds that his attendance was necessary in connection with an investigation. Even though this exercise is political in nature he will cooperate as there is no wrongdoing on his part pic.twitter.com/ixYFgnWlHS
— JKNC (@JKNC_) April 7, 2022JKNC Vice President Omar Abdullah was called by the ED to Delhi to appear before it today on the grounds that his attendance was necessary in connection with an investigation. Even though this exercise is political in nature he will cooperate as there is no wrongdoing on his part pic.twitter.com/ixYFgnWlHS
— JKNC (@JKNC_) April 7, 2022
ಜಮ್ಮು-ಕಾಶ್ಮೀರ ಬ್ಯಾಂಕ್‌ನಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) 2021ರಲ್ಲಿ ಬ್ಯಾಂಕ್ನ ಮಾಜಿ ಅಧ್ಯಕ್ಷ ಮುಷ್ತಾಕ್ ಅಹ್ಮದ್ ಶೇಖ್ ಮತ್ತು ಇತರರ ವಿರುದ್ಧ ಸಾಲ ಹಾಗೂ ಹೂಡಿಕೆಗಳ ಮಂಜೂರಾತಿಯಲ್ಲಿ ಅಕ್ರಮಗಳ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿತ್ತು. ಬ್ಯಾಂಕ್ನಲ್ಲಿ 180 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿತ್ತು.
ಇದನ್ನೂ ಓದಿ: ಮದುವೆ ಭರವಸೆ ನೀಡಿ 200 ಹುಡುಗಿಯರಿಗೆ ವಂಚನೆ, ಲಕ್ಷಾಂತರ ಹಣ ದೋಚಿದ 'ತರುಣ' ಅರೆಸ್ಟ್
ಜಾರಿ ನಿರ್ದೇಶನಾಲಯದಿಂದ ಓಮರ್ ಅಬ್ದುಲ್ಲಾ ಅವರನ್ನು ವಿಚಾರಣೆಗೊಳಪಡಿಸುತ್ತಿದ್ದಂತೆ ಜಮ್ಮು-ಕಾಶ್ಮೀರ ನ್ಯಾಷನಲ್ ಕಾನ್ಪರೆನ್ಸ್ ಪಾರ್ಟಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜಕೀಯ ಉದ್ದೇಶವನ್ನಿಟ್ಟುಕೊಂಡು ಈ ರೀತಿಯಾಗಿ ನಡೆದುಕೊಳ್ಳುತ್ತಿದೆ ಎಂದಿದೆ.