ETV Bharat / bharat

ಮಗ, ಸೊಸೆ, ಮೊಮ್ಮಗನಿಗೆ ಥಳಿಸುತ್ತಿರುವ ವ್ಯಕ್ತಿ - ವಿಡಿಯೋ ವೈರಲ್​

ಕೌಟುಂಬಿಕ ಕಲಹಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಅಶೋಕನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ..

crime in ashoknagar
ಮಗ, ಸೊಸೆ, ಮೊಮ್ಮಗನಿಗೆ ಥಳಿಸುತ್ತಿರುವ ವ್ಯಕ್ತಿ
author img

By

Published : Aug 17, 2021, 5:02 PM IST

ಅಶೋಕನಗರ (ಮಧ್ಯಪ್ರದೇಶ) : ಕೌಟುಂಬಿಕ ಕಲಹದಲ್ಲಿ ವ್ಯಕ್ತಿಯೊಬ್ಬರು ತಮ್ಮ ಮಗ, ಸೊಸೆ, ಮೊಮ್ಮಗನಿಗೆ ನಿರ್ದಯವಾಗಿ ದೊಣ್ಣೆಯಿಂದ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಗ, ಸೊಸೆ, ಮೊಮ್ಮಗನಿಗೆ ಥಳಿಸುತ್ತಿರುವ ವ್ಯಕ್ತಿ..

ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ತಾಯಿಯ ಸಹಾಯದಿಂದಲೇ ಅವಳಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ.. ಐವರಿಗೆ ಜೀವಾವಧಿ ಶಿಕ್ಷೆ

ಕೌಟುಂಬಿಕ ಕಲಹಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಅಶೋಕನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.