ETV Bharat / bharat

ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ: ಎನ್​​ಕೌಂಟರ್​​ನಲ್ಲಿ ಉಗ್ರ ಮಟ್ಯಾಷ್​, ಇಬ್ಬರು ನಾಗರಿಕರಿಗೆ ಗಾಯ - ಉಗ್ರರರ ವಿರುದ್ಧ ಕಾರ್ಯಾಚರಣೆ

ಕುಲ್ಗಾಮ್​ನಲ್ಲಿ ಭಾರತೀಯ ಸೇನೆ ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಈ ನಡುವೆ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ, ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.

One militant killed in Kulgam Encounter
ಕಾಶ್ಮೀರದಲ್ಲಿ ನಿಲ್ಲದ ಉಗ್ರರ ಅಟ್ಟಹಾಸ
author img

By

Published : Sep 26, 2022, 10:25 PM IST

ಕುಲ್ಗಾಂ( ಜಮ್ಮು ಕಾಶ್ಮೀರ): ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದೆ. ಈ ನಡುವೆ ಉಗ್ರರು ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕಾಶ್ಮೀರೇತರರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಲಾಗುತ್ತಿದೆ.

ಈ ನಡುವೆ ಭಾರತೀಯ ಸೇನೆ ಅಡಗಿ ಕುಳಿತಿರುವ ಉಗ್ರರರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದೆ. ಕುಲ್ಗಾಮ್​ನಲ್ಲಿ ಭಾರತೀಯ ಸೇನೆ ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಈ ನಡುವೆ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ, ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.

ಈ ನಡುವೆ ಯೋಧರ ಗುಂಡಿಗೆ ಬಲಿಯಾದ ಉಗ್ರ ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಎಂನ ಸಹಚರ ಆಗಿದ್ದಾನೆ ಎಂದು ಗುರುತಿಸಲಾಗಿದೆ. ಉಳಿದ ಉಗ್ರರಿಗಾಗಿ ಹುಡುಕಾಟ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಇದನ್ನು ಓದಿ:ಭರದಿಂದ ಸಾಗಿದ ಲಡಾಖ್‌ಗೆ ಸಂಪರ್ಕ ಕಲ್ಪಿಸುವ ಸುರಂಗ ಕಾಮಗಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.