ETV Bharat / bharat

ಜಮ್ಮುವಿನಲ್ಲಿ ಎನ್​ಕೌಂಟರ್ ​: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು - ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು

ಸುಂಜ್ವಾನ್ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಮುಕೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.

one-security-force-personnel-killed-3-more-injured-in-encounter-with-militants-on-outskirts-of-jammu-police
ಜಮ್ಮುವಿನಲ್ಲಿ ಎನ್​ಕೌಂಟರ್​: ಓರ್ವ ಯೋಧ ಹುತಾತ್ಮ, ನಾಲ್ವರಿಗೆ ಗಾಯ
author img

By

Published : Apr 22, 2022, 7:49 AM IST

Updated : Apr 22, 2022, 1:34 PM IST

ಜಮ್ಮು, ಜಮ್ಮು ಕಾಶ್ಮೀರ : ಜಮ್ಮುವಿನ ಸುಂಜ್ವಾನ್ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಮುಕೇಶ್ ಸಿಂಗ್ ಮಾಹಿತಿ ನೀಡಿದರು. ಶುಕ್ರವಾರ ಮುಂಜಾನೆಯಿಂದಲೇ ಜಮ್ಮುವಿನ ಸುಂಜ್ವಾನ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಯುತ್ತಿದೆ.

ಎಕೆ-47 ರೈಫಲ್‌ಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು, ಸ್ಯಾಟಲೈಟ್ ಫೋನ್‌ಗಳು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಕೇಶ್ ಸಿಂಗ್ ಹೇಳಿದ್ದಾರೆ. ಈ ಮೊದಲು ಒಬ್ಬ ಭದ್ರತಾ ಪಡೆಯ ಯೋಧರೊಬ್ಬರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದು, ಕಾರ್ಯಾಚರಣೆ ಮುಂದುವರೆಸಿದ್ದ ಭದ್ರತಾಪಡೆಗಳು, ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ನಾಲ್ಕು ಒಲಿಂಪಿಕ್​ ತರಬೇತಿ ಅಕಾಡೆಮಿಗಳ ಸ್ಥಾಪನೆ: ಸಿಎಂ ಸ್ಟಾಲಿನ್

Last Updated : Apr 22, 2022, 1:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.