ETV Bharat / bharat

ಲಾಕ್‌ಡೌನ್ ವೇಳೆ 1 ಕೋಟಿಗೂ ಹೆಚ್ಚು ಕಾರ್ಮಿಕರು ತವರು ರಾಜ್ಯಗಳಿಗೆ ವಾಪಸ್..

author img

By

Published : Feb 10, 2021, 7:37 PM IST

ಸುಮಾರು 32,49,638 ವಲಸೆ ಕಾರ್ಮಿಕರು ತಾವು ಕೆಲಸ ಮಾಡ್ತಿದ್ದ ಬೇರೆ ರಾಜ್ಯಗಳಿಂದ ತಮ್ಮ ತವರು ರಾಜ್ಯ ಉತ್ತರಪ್ರದೇಶಕ್ಕೆ ಮರಳಿದ್ದಾರೆ. ಈ ಹಿನ್ನೆಲೆಯಲ್ಲಿ ಯುಪಿ ಅಗ್ರಸ್ಥಾನದಲ್ಲಿದೆ..

over-1-crore-migrant-labourers
ಕಾರ್ಮಿಕರು ತವರು ರಾಜ್ಯಗಳಿಗೆ ವಾಪಸ್

ಹೈದ್ರಾಬಾದ್ : ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಂದ ಈವರೆಗೆ ದೊರೆತ ಅಂಕಿ-ಅಂಶಗಳ ಪ್ರಕಾರ ಸುಮಾರು 1,14,30,968 ಜನರು ಲಾಕ್​​ಡೌನ್ ವೇಳೆ ತಮ್ಮ ತಮ್ಮ ರಾಜ್ಯಗಳಿಗೆ ಮರಳಿದ್ದಾರೆ.

over-1-crore-migrant-labourers
ಕಾರ್ಮಿಕರು ತವರು ರಾಜ್ಯಗಳಿಗೆ ವಾಪಸ್

ಸುಮಾರು 32,49,638 ವಲಸೆ ಕಾರ್ಮಿಕರು ತಾವು ಕೆಲಸ ಮಾಡ್ತಿದ್ದ ಬೇರೆ ರಾಜ್ಯಗಳಿಂದ ತಮ್ಮ ತವರು ರಾಜ್ಯ ಉತ್ತರಪ್ರದೇಶಕ್ಕೆ ಮರಳಿದ್ದಾರೆ. ಈ ಹಿನ್ನೆಲೆಯಲ್ಲಿ ಯುಪಿ ಅಗ್ರಸ್ಥಾನದಲ್ಲಿದೆ. ಗುಜರಾತ್ ಕೊನೆಯ ಸ್ಥಾನದಲ್ಲಿದ್ದು, ಒಬ್ಬ ವ್ಯಕ್ತಿಯು ಕೆಲಸ ಹುಡುಕಿಕೊಂಡು ರಾಜ್ಯದಿಂದ ವಲಸೆ ಹೋಗಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.