ETV Bharat / bharat

ಪದ್ಮ ಪುರಸ್ಕಾರ​ 2021: ವಿಜೇತರ ಸಂಪೂರ್ಣ ಪಟ್ಟಿ ಇಂತಿದೆ..

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಘೋಷಣೆ ಮಾಡಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕದ ಐವರು ಸೇರಿ ಒಟ್ಟು 119 ಸಾಧಕರು ಪ್ರತಿಷ್ಟಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Padma Awards
Padma Awards
author img

By

Published : Jan 25, 2021, 10:06 PM IST

ನವದೆಹಲಿ: 72ನೇ ಗಣರಾಜ್ಯೋತ್ಸವ ಅಂಗವಾಗಿ ಕೇಂದ್ರ ಗೃಹ ಸಚಿವಾಲಯ ಪದ್ಮ ಪ್ರಶಸ್ತಿ ಘೋಷಣೆ ಮಾಡಿದ್ದು, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳು ಅನೇಕ ಸಾಧಕರಿಗೆ ಸಂದಿವೆ.

ಇದನ್ನೂ ಓದಿ: ಬಿಎಂ ಹೆಗ್ಡೆಗೆ ಪದ್ಮವಿಭೂಷಣ, ಚಂದ್ರಶೇಖರ್ ಕಂಬಾರ್​ಗೆ ಪದ್ಮಭೂಷಣ ಗೌರವ

ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರಿ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಈ ಪ್ರಶಸ್ತಿಗಳನ್ನು ರಾಷ್ಟ್ರಪತಿ ಭವನದಲ್ಲಿ ಮಾರ್ಚ್​ ಅಥವಾ ಏಪ್ರಿಲ್ ತಿಂಗಳಲ್ಲಿ ರಾಷ್ಟ್ರಪತಿಗಳು ನೀಡಿ ಗೌರವಿಸಲಿದ್ದಾರೆ.

ಮೂರು ವಿಭಾಗಗಳಲ್ಲಿ ಒಟ್ಟು 119 ಪದ್ಮ ಪ್ರಶಸ್ತಿ ಘೋಷಣೆಯಾಗಿದ್ದು, ಪ್ರಮುಖವಾಗಿ ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಹಾಗೂ ಖ್ಯಾತ ಗಾಯಕ ದಿ.ಎಸ್.​ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ನೀಡಿ ಗೌರವಿಸಲಾಗಿದೆ. ಇನ್ನುಳಿದಂತೆ ಪ್ರಶಸ್ತಿಗೆ ಭಾಜನರಾದ ಗಣ್ಯರ ಪಟ್ಟಿ ಹೀಗಿದೆ..

Padma Awards 2021
ಪದ್ಮ ಪ್ರಶಸ್ತಿ​ 2021
Padma Awards
ಪದ್ಮ ಪ್ರಶಸ್ತಿ 2021
ಪದ್ಮಶ್ರೀ ಪುರಸ್ಕೃತರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.