ETV Bharat / bharat

ಪಾಕ್​​ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಇಬ್ಬರು ಯೋಧರು ಹುತಾತ್ಮ

author img

By

Published : Nov 27, 2020, 1:28 PM IST

Updated : Nov 27, 2020, 1:40 PM IST

2 soldiers killed in Pak firing in Jammu and Kashmir's Rajouri
ಯೋಧರು ಹುತಾತ್ಮ

13:24 November 27

ಪಾಕ್​​ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಇಬ್ಬರು ಯೋಧರು ಹುತಾತ್ಮ

ರಜೌರಿ (ಜಮ್ಮು-ಕಾಶ್ಮೀರ): ಪಾಕಿಸ್ತಾನಿ ಪಡೆ ತನ್ನ ಅಟ್ಟಹಾಸ ಮುಂದುವರೆಸಿದ್ದು, ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಪಾಕ್​ ಗುಂಡಿನ ದಾಳಿಗೆ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.  

ಜಮ್ಮು ಮತ್ತು ಕಾಶ್ಮೀರದ ರಜೌರಿಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕ್​ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್​ ದಾಳಿ ನಡೆಸಿದೆ.  

ನಾಯಕ್ ಪ್ರೇಮ್ ಬಹದ್ದೂರ್ ಖತ್ರಿ ಮತ್ತು ಸುಖ್ಬೀರ್ ಸಿಂಗ್ ಹುತಾತ್ಮರಾದ ಮೃತ ಯೋಧರು. 

Last Updated : Nov 27, 2020, 1:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.