ETV Bharat / bharat

ಆಂಧ್ರದ ಎಲೂರಿನಲ್ಲಿ 345 ಮಂದಿಗೆ ವಿಚಿತ್ರ ಕಾಯಿಲೆ: ಅಸ್ವಸ್ಥರನ್ನು ಭೇಟಿಯಾದ ಜಗನ್​ - ಆಂಧ್ರಪ್ರದೇಶ ಸುದ್ದಿ 2020

ಅಸ್ವಸ್ಥರನ್ನು ಸಿಎಂ ಜಗನ್​ ಮೋಹನ್​ ರೆಡ್ಡಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಘಟನೆಗೆ ಕಾರಣವೇನೆಂದು ಶೀಘ್ರ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಿಎಂ ಜಗನ್​
ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಿಎಂ ಜಗನ್​
author img

By

Published : Dec 7, 2020, 12:23 PM IST

Updated : Dec 7, 2020, 12:29 PM IST

ಆಂಧ್ರಪ್ರದೇಶ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಎಲೂರು ಪಟ್ಟಣದಲ್ಲಿ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ್ದ ಸುಮಾರು 345 ಮಂದಿ ಪೈಕಿ 180 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರನ್ನು ಸಿಎಂ ಜಗನ್​ ಮೋಹನ್​ ರೆಡ್ಡಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಘಟನೆಗೆ ಕಾರಣವೇನೆಂದು ಶೀಘ್ರ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಿಎಂ ಜಗನ್​

ಓದಿ: ಆಂಧ್ರದಲ್ಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋದ 300 ಮಂದಿ: ಅಸ್ವಸ್ಥರು ಆಸ್ಪತ್ರೆಗೆ ದಾಖಲು

ಡಿಸೆಂಬರ್​ 5ರಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಮೂರ್ಛೆ, ತಲೆಸುತ್ತು, ಬಾಯಲ್ಲಿ ನೊರೆ ಬಂದು ಜನರು ಅಸ್ವಸ್ಥರಾಗುತ್ತಿದ್ದಾರಂತೆ. ಅಷ್ಟೇ ಅಲ್ಲದೆ, ಈಗಲೂ ಆಸ್ಪತ್ರೆಗೆ ಅಸ್ವಸ್ಥರು ದಾಖಲಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.

Last Updated : Dec 7, 2020, 12:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.